ಬೆಂಗಳೂರಿನಲ್ಲಿ ಕೊರೊನಾ ಗೆ ಇಬ್ಬರು ಬಲಿ

Webdunia
ಶನಿವಾರ, 13 ಜೂನ್ 2020 (09:58 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನ ಜನತೆ ಬೆಚ್ಚಿಬಿದಿದ್ದು, ಕೊರೊನಾ ಗೆ ಇಂದು ಮತ್ತಿಬ್ಬರು ಬಲಿಯಾಗಿದ್ದಾರೆ.

 

ನಿನ್ನೆ ರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಬ್ಬರು ಸಾವು. ಚಿಕಿತ್ಸೆ ಫಲಕಾರಿಯಾಗದೆ. 61 ವರ್ಷದ ವೃದ್ಧೆ, 57 ವರ್ಷದ ವ್ಯಕ್ತಿ ಕೊರೊನಾದಿಂದ ಸಾವನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 4 ಸಾವು ಸಂಭವಿಸಿದ್ದು, ಇದೀಗ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 31ಕ್ಕೇರಿಕೆಯಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೈರತಿ ಬಸವರಾಜ್ ಬೆನ್ನಲ್ಲೇ ಬಿಜೆಪಿ ಮತ್ತೊಬ್ಬ ಶಾಸಕ ವಶಕ್ಕೆ, ಯಾವಾ ಕೇಸ್‌ನಲ್ಲಿ ಗೊತ್ತಾ

ಲೈಂಗಿಕ ದೌರ್ಜನ್ಯ: ಕಾನ್‌ಸ್ಟೇಬಲ್‌ ಪತ್ನಿ ಆತ್ಮಹತ್ಯೆ, ಹೆಡ್‌ಕಾನ್‌ಸ್ಟೇಬಲ್ ವಿರುದ್ಧ ಕೇಸ್‌

ರಾಜ್ಯದ ಈ ಭಾಗದಲ್ಲಿ ಬಿಸಿಲ ಬೇಗೆಯ ನಡುವೆ ತಂಪೆರೆದ ಮಳೆರಾಯ

ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವ ಮೊದಲು ಪೋಷಕರು ಈ ಸುದ್ದಿ ಓದಲೇ ಬೇಕು

ಬಿಗ್ ಶಾಕಿಂಗ್‌: ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಮುಂದಿನ ಸುದ್ದಿ
Show comments