ವ್ಯಾಪಾರ ಮಾಡಬೇಕಂದ್ರೆ ಎರಡು ಡೋಸ್ ಕಡ್ಡಾಯ!

Webdunia
ಗುರುವಾರ, 16 ಡಿಸೆಂಬರ್ 2021 (13:02 IST)
ಬೀದರ್ : ಗಡಿ ಜಿಲ್ಲೆ ಬೀದರ್ನಲ್ಲಿ ಎರಡು ಡೋಸ್ ಲಸಿಕೆ ಹಾಕಿಸಿಕೊಂಡ್ರಿ ಮಾತ್ರ ವ್ಯಾಪಾರಸ್ಥರು ವಾಪ್ಯಾರ ಮಾಡಬಹುದು ಇಲ್ಲವಾದ್ರೆ ವ್ಯಾಪಾರ ಮಾಡುವಂತ್ತಿಲ್ಲ ಎಂದು ಹುಮ್ನಾಬಾದ್ ತಾಲೂಕು ಆಡಳಿತ ವ್ಯಾಪಾರಸ್ಥರಿಗೆ 2 ಡೋಸ್ ಲಸಿಕೆ ಕಡ್ಡಾಯ ಮಾಡಿದೆ.

ಇಂದು ಹುಮ್ನಾಬಾದ್ ಪಟ್ಟಣದಲ್ಲಿ ವಾಹನಗಳ ಮೂಲಕ ಸಂಚಾರ ಮಾಡಿ ವ್ಯಾಪಾರಿಗಳಿಗೆ ಎರಡು ಡೋಸ್ ಲಸಿಕೆ ಪಡೆಯುವಂತೆ ಜಿಲ್ಲಾಡಳಿತ ನಿರ್ದೇಶನದ ಮೇರೆಗೆ ತಾಲೂಕು ಆಡಳಿತದಿಂದ ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಲಾಯಿತು.

ಕೊರೊನಾ ಮಹಾಮಾರಿಯಿಂದ ಪಾರಾಗಲು ಎಲ್ಲರೂ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಮಾಡಿಸಬೇಕು. ಇಲ್ಲವಾದ್ರೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಲಸಿಕೆ ಪಡೆಯುವಂತೆ ಬೀದಿ ವ್ಯಾಪಾರಿಗಳಲ್ಲಿ ಮನವೊಲಿಸುತ್ತಾ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments