Webdunia - Bharat's app for daily news and videos

Install App

ಮೋದಿಯಿಂದ ಎರಡು ಭಾರತ ನಿರ್ಮಾಣ

Webdunia
ಬುಧವಾರ, 11 ಮೇ 2022 (19:34 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರೀಮಂತ ಮತ್ತು ಬಡವರಿಗಾಗಿ ಎರಡು ಪ್ರತ್ಯೇಕ ಭಾರತವನ್ನು ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೇಶದ ಸಂಪದ್ಭರಿತ ಸಂಪನ್ಮೂಲವನ್ನು ಕೆಲವೇ ಕೆಲವು ಶ್ರೀಮಂತ ಜನರ ಕೈಗಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯಬೇಕಾದ ಏಕೈಕ ರಾಜ್ಯವೆಂದರೆ ಗುಜರಾತ್. ಇಲ್ಲಿ ಪ್ರತಿಭಟನೆ ನಡೆಸಿದ ಜಿಗ್ನೇಶ್ ಮೆವಾನಿ ಅವರನ್ನು ಮೂರು ತಿಂಗಳ ಕಾಲ ಜೈಲಿನಲ್ಲಿಡಲಾಗಿದೆ. ನಾನು ಹೇಳುತ್ತಿದ್ದೇನೆ, ಮೆವಾನಿ ಅವರನ್ನು 10 ವರ್ಷಗಳ ಕಾಲ ಜೈಲಿನಲ್ಲಿಟ್ಟರೂ ಅವರಿಗೆ ಏನೂ ಆಗುವುದಿಲ್ಲ.. ಪಿಎಂ ಆಗುವ ಮುನ್ನ ಮೋದಿ ಗುಜರಾತ್ ನ ಮುಖ್ಯಮಂತ್ರಿಯಾಗಿದ್ದರು. ಅಂದು ಗುಜರಾತ್ ನಲ್ಲಿ ಆರಂಭಿಸಿದ್ದ ಕೆಲಸವನ್ನೇ ಈಗ ಮುಂದುವರಿಸಿದ್ದಾರೆ. ಅದುವೇ ಗುಜರಾತ್ ಮಾದರಿಯಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments