ಕಾರು ಮೇಲೆ ಮರ ಬಿದ್ದು ಇಬ್ಬರ ಸಾವು

Webdunia
ಸೋಮವಾರ, 25 ಏಪ್ರಿಲ್ 2022 (21:04 IST)
ಚಲಿಸುತ್ತಿದ್ದ ಓಮಿನಿ ಕಾರು ಮೇಲೆ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಕುಂಬಾಪುರ ಗೇಟ್ ಬಳಿ ನಡೆದಿದೆ..ಘಟನೆಯಲ್ಲಿ ಮದ್ದೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಒಂದೇ ಕುಟುಂಬದ ಶೀಲ, ಗಾನವಿ, ಸಾನ್ವಿಗೆ ಗಂಭೀರ ಗಾಯಗಳಾಗಿದ್ದು, ಸುಂದ್ರೇಶ್, ತನ್ಮಯ್, ಮೃತ ದುರ್ದೈವಿಗಳಾಗಿದ್ದಾರೆ..ಗಾಯಗೊಂಡ ಮೂವರಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ..ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು..ಮರ ಬಿದ್ದ ಹಿನ್ನೆಲೆ ಬೆಂಗಳೂರು- ಮೈಸೂರು ಹೆದ್ಧಾರಿಯಲ್ಲಿ‌ ಕೆಲಕಾಲ ಟ್ರಾಫಿಕ್ ಜಾಮ್ ಸಂಭವಿಸಿದ್ದು, ರಾಮನಗರ ಸಂಚಾರಿ ಪೋಲಿಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದುವರೆಗೆ ಇರಾನ್‌ನ 30 ವಿಶ್ವವಿದ್ಯಾನಿಲಯಗಳ ಮೇಲೆ ಯುಎಸ್‌ ಇಸ್ರೇಲ್‌ ದಾಳಿ

ಹವಾಮಾನ ಪರಿಣಾಮ, ಮಾವಿನ ಬೆಳೆ 50%ಕುಸಿತ, ಬೆಲೆ ಹೆಚ್ಚಾಗುವ ಸಾಧ್ಯತೆ

ಬಹಿರ್ದೆಸೆಗೆ ತೆರಳಿದ್ದವರ ಮಹಿಳೆ ಮೇಲೆ ಗ್ಯಾಂಗ್ ರೇಪ್‌, ಇಬ್ಬರೂ ಅರೆಸ್ಟ್‌

ಸಿದ್ದರಾಮಯ್ಯ ವಿರುದ್ಧ ಹೀನಾಯ ಹೇಳಿಕೆ, ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ಗೆ ಒತ್ತಾಯ

ನನಗೂ ಐಪಿಎಲ್‌ ಟಿಕೆಟ್ ಬೇಡ, ಬೇರೆಯವರಿಗೂ ಕೊಡುವುದಿಲ್ಲ: ಸುರೇಶ್ ಕುಮಾರ್ ಗರಂ

ಮುಂದಿನ ಸುದ್ದಿ
Show comments