Webdunia - Bharat's app for daily news and videos

Install App

‘ಕೈ’ ಹಿಡಿಯಲಿರುವ ಇಬ್ಬರು ಶಾಸಕರು

Webdunia
ಸೋಮವಾರ, 3 ಏಪ್ರಿಲ್ 2023 (20:00 IST)
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲೇ ಪಕ್ಷಾಂತರ ಪರ್ವ ಮತ್ತೆ ಶುರುವಾಗಿದೆ. ಜೆಡಿಎಸ್‌ ಅರಸೀಕೆರೆ ಶಾಸಕ ಶಿವಲಿಂಗೇಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇದೀಗ ಕಾಂಗ್ರೆಸ್​​ ಸೇರ್ಪಡೆಗೊಳ್ಳಲಿದ್ದಾರೆ.. ಬಿಜೆಪಿ‌ ಶಾಸಕ N.Y. ಗೋಪಾಲಕೃಷ್ಣ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.. ಬೆಂಗಳೂರಿನ KPCC ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಅಧ್ಯಕ್ಷ D.K. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರಲಿದ್ದಾರೆ.. ಅರಸೀಕೆರೆಯಿಂದ ಶಿವಲಿಂಗೇಗೌಡಗೆ ಕಾಂಗ್ರೆಸ್​ ಟಿಕೆಟ್ ಕನ್ಫರ್ಮ್​​ ಆಗಿದ್ದು, ಕೂಡ್ಲಿಗಿಯಿಂದಲೇ ಕೈ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಕಣಕ್ಕೆ ಇಳಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments