ಮತ್ತಿಬ್ಬರು ಆರೋಪಿಗಳ ಬಂಧನ

Webdunia
ಸೋಮವಾರ, 26 ಜೂನ್ 2023 (19:07 IST)
ಮೈಸೂರಿನಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ತೌಸಿಫ್ ಹಾಗೂ ಒಬ್ಬ ಬಾಲಕನ ಬಂಧನವಾಗಿದ್ದು, 485 ರೂಪಾಯಿಗೆ ಜೋಡಿ ಕೊಲೆ ಮಾಡಿದ್ದರು. ಹೀಗಾಗಲೇ ಪ್ರಮುಖ ಆರೋಪಿ ಅಭಿಷೇಕ್ ಅಲಿಯಾಸ್ ಅಭಿಯನ್ನ ಹುಣಸೂರು ಪೊಲೀಸರು ಬಂಧಿಸಿದ್ದರು. ವೆಂಕಟೇಶ್, ಷಣ್ಮುಖ ಎಂಬುವರನ್ನು ರಾಡಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ದೃಶ್ಯ ಸಾಮಿಲ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕೊಲೆ ಮಾಡಿ ವೆಂಕಟೇಶ್ ಬಳಿ ಇದ್ದ 485 ರೂಪಾಯಿಯನ್ನ ಆರೋಪಿಗಳು ತೆಗೆದುಕೊಂಡು‌ ಹೋಗಿದ್ದರು. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಬಂಧಿತ ಆರೋಪಿ ಅಭಿ ನೀಡಿದ ಹೇಳಿಕೆ ಆಧರಿಸಿ ಮತ್ತಿಬ್ಬರು ಆರೋಪಿಗಳನ್ನ ಪೊಲೀಸರು ಸೆರೆ ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ ಕೇಸ್ ಬೆನ್ನಲ್ಲೇ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕೇರಳದ 14ರಬಾಲಕಿ ನಾಪತ್ತೆ

ಬದಲಾಗುತ್ತಿರುವ ಗಾಳಿಯ ದಿಕ್ಕು: ನಿರೀಕ್ಷಿಸಿದ ಮಳೆ ಕರಾವಳಿ ಭಾಗದಲ್ಲಿ ಆಗುತ್ತಿಲ್ಲ

ಮುಂದಿನ ಸುದ್ದಿ
Show comments