ಇಬ್ಬರು ರೌಡಿ ಶೀಟರ್​​​​ JDS ಸೇರ್ಪಡೆ

Webdunia
ಗುರುವಾರ, 9 ಫೆಬ್ರವರಿ 2023 (17:45 IST)
ಕೆಲ ದಿನಗಳ ಹಿಂದೆ ಬಿಜೆಪಿಯ ಕೆಲ ನಾಯಕರು ಕುಖ್ಯಾತ ರೌಡಿಶೀಟರ್ ಗಳ ಜೊತೆ ಕಾಣಿಸಿಕೊಂಡಾಗ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶಾಸಕ ಡಿಸಿ ತಮ್ಮಣ್ಣ ಆವರ ಸಮ್ಮುಖದಲ್ಲಿ ಇಬ್ಬರು ರೌಡಿಶೀಟರ್ಸ್‌ ಜೆಡಿಎಸ್‌ ಸೇರ್ಪಡೆಯಾಗಿದ್ದಾರೆ. ಮದ್ದೂರು ಪೊಲೀಸ್ ಠಾಣೆಯ ಇಬ್ಬರು ರೌಡಿಶೀಟರ್ ಗಳಾದ ವರುಣ್ ಗೌಡ ಮತ್ತು ಪ್ರಶಾಂತ್ ಜೆಡಿಎಸ್ ಪಕ್ಷ ಸೇರಿದ್ದಾರೆ. ಶಾಸಕ ತಮ್ಮಣ್ಣ ಅವರು ರೌಡಿಶೀಟರ್ ಗಳ ಜೊತೆ ನೂರಾರು ಯುವಕರಿಗೆ ಮಾಂಸದೂಟದ ಔತಣ ಏರ್ಪಡಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಈಗ ಎಲ್ಲಾ ಪಕ್ಷಗಳಲ್ಲೂ ರೌಡಿ ಹಿನ್ನೆಲೆಯ ವ್ಯಕ್ತಿಗಳು ಕಾಣಿಸಿಕೊಳ್ಳುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊರಾದಾಬಾದ್ ವೈರಲ್ ವಿಡಿಯೋ: ಹೋಟೆಲ್‌ನಲ್ಲಿ ಪತ್ನಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ Video

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

ಮುಂದಿನ ಸುದ್ದಿ
Show comments