ಕಾಡಾನೆ ದಾಳಿಗೆ ಇಬ್ಬರು ಬಲಿ

Webdunia
ಮಂಗಳವಾರ, 21 ಫೆಬ್ರವರಿ 2023 (16:59 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರಂಜಿತಾ (21) ಮತ್ತು ರಮೇಶ್ ರೈ ನೈಲಾ (55) ಎಂದು ಗುರುತಿಸಲಾಗಿದೆ. ರಂಜಿತಾ ಅವರು ತಾವು ಕೆಲಸ ಮಾಡುತ್ತಿರುವ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕ ಹಾಲು ಸೊಸೈಟಿಗೆ ತೆರಳುತ್ತಿದ್ದಾಗ ಅವರ ಮನೆಯ ಸಮೀಪವೇ ಆನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಿಸಲು ಹೋದ ನೈಲಾ ಅವರ ಮೇಲೂ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ನೈಲಾ ಸ್ಥಳದಲ್ಲೇ ಮೃತಪಟ್ಟರೆ, ರಂಜಿತಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆ ಬಂದರೆ ಈ ವ್ಯಕ್ತಿಗೆ ಕಿಸೆ ತುಂಬ ಹಣ, ಏನಿದು ಘಟನೆ, Video

ಬಿದ್ದು ತುಟಿಗೆ ಗಾಯ: ಹೊಲಿಗೆ ಹಾಕಲು ಅರಿವಳಿಕೆ ನೀಡಿದ ಬೆನ್ನಲ್ಲೇ 8ತಿಂಗಳ ಮಗು ಸಾವು

ಹಾಲಿವುಡ್ ಆಕ್ಷನ್ ಮೂವಿ ಮೀರಿಸುವಂತಿದೆ ಈ ಖತರ್ನಾಕ್ ಕಳ್ಳರ ಎಟಿಎಂ ಕಳ್ಳತನದ ಟ್ರಿಕ್ video

ಸ್ಕೂಲ್ ಬಸ್‌ನಿಂದ ಇಳಿದು ರಸ್ತೆ ದಾಟಲು ಹೋದ ಬಾಲಕಿಗೆ ಡಿಕ್ಕಿ ಹೊಡೆದ ಸ್ಕೂಟರ್‌, Video

ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಹಿಂಬದಿ ಸೀಟಿಗೆ ಬರುವಂತೆ ಸನ್ನೆ, ಬಸ್ ಕಂಡಕ್ಟರ್ ಅರೆಸ್ಟ್‌

ಮುಂದಿನ ಸುದ್ದಿ
Show comments