ದ್ವಿಚಕ್ರ ವಾಹನ ಕಳ್ಳರ ಬಂಧನ; 14 ವಾಹನ ವಶ

Webdunia
ಶನಿವಾರ, 4 ಸೆಪ್ಟಂಬರ್ 2021 (18:54 IST)
ಕೋಲಾರ ನಗರದ  ಹೊರವಲಯದಲ್ಲಿರುವ ಆರ್.ಎಲ್. ಜಾಲಪ್ಪ ಆಸ್ಪತ್ರೆ ಮುಂಬಾಗ ಇತ್ತೀಚೆಗೆ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗ್ತಿದ್ದು ಕಳ್ಳರನ್ನು ಪತ್ತೆಹಚ್ಚುವ ಸಲುವಾಗಿ ಗಲ್ ಪೇಟೆ ಪೋಲೀಸ್ ಠಾಣೆಯ ಸಿ.ಪಿ.ಐ ಹರೀಶ್, ಪಿ.ಎಸ್. ಐ ವೇದಾವತಿ ಅವರು ಎಸ್ಪಿ ಹಾಗೂ ಡಿವೈಎಸ್ ಪಿ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಲು ಬಲೆ ಬೀಸಿದ್ದರು.
ಆ. ೩೦ ನಂದೀಶ್ ನನ್ನು ಬಂದಿಸಿ ವಿಚಾರಣೆ ನಡೆಸಿದಾಗ ತನ್ನ ಸ್ನೇಹಿತ ಚಿರಂಜೀವಿ ಜೊತೆ ಕಳ್ಳತನ ಮಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಕಾರ್ಯಾಚರಣೆಯಲ್ಲಿ ಗಲ್ ಪೇಟೆ ಪೋಲೀಸ್ ಠಾಣೆಯ ಅಪರಾದ ವಿಭಾಗದ ಸಿಬ್ಬಂದಿಗಳು ಭಾಗಿ ದ್ವಿಚಕ್ರ ವಾಹನ ಕಳ್ಳರ ಬಂಧನದಿಂದ ಕೊಂಚ ನಿಟ್ಟುಸಿರು ಬಿಟ್ಟ ಕೋಲಾರದ ಜನತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಮುಂದಿನ ಸುದ್ದಿ
Show comments