Webdunia - Bharat's app for daily news and videos

Install App

ಕಟ್ಟಡದ ಸೆಂಟ್ರಿಂಗ್ ಕುಸಿದು ಇಬ್ಬರು ಕಾರ್ಮಿಕರ ಸಾವು

geetha
ಶುಕ್ರವಾರ, 19 ಜನವರಿ 2024 (14:40 IST)
ಬೆಂಗಳೂರು-ಆನೇಕಲ್  ನಲ್ಲಿ ನಿರ್ಮಾಣ ಹಂತದ ಕ್ರಿಶ್ಚಿಯನ್ ಶಾಲೆಯ ಎರಡನೇ ಹಂತದ ಸೆಂಟ್ರಿಂಗ್ ಕುಸಿದು ವೆಸ್ಟ್ ಬೆಂಗಾಲ್ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವಾನಾಪ್ಪಿದ್ದಾರೆ.ಹದಿನೈದು ಮಂದಿ ಕಾರ್ಮಿಕರಿಗೆ ಗಾಯವಾಗಿದೆ.ಬೆಳಗ್ಗೆ 7 ರ ಸಮಯದಲ್ಲಿ ಘಟನೆ ನಡೆದಿದೆ.ಗಾಯಾಳುಗಳನ್ನು ಹತ್ತಿರದ ಆನೇಕಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಇನ್ನೂ ಸ್ಥಳಕ್ಕೆ ಆನೇಕಲ್ ಪೊಲೀಸರು ಆಗಮಿಸಿದ್ದುಜೆಸಿಬಿಯಿಂದ ಕುಸಿದ ಕಟ್ಟಡದ ಅವಶೇಷಗಳನ್ನು ಹೊರತೆಗೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments