ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ ಫಿಕ್ಸ್!

Webdunia
ಭಾನುವಾರ, 24 ಫೆಬ್ರವರಿ 2019 (14:53 IST)
ಕಾಂಗ್ರೆಸ್‌ಗೆ ಕೈ ಕೊಟ್ಟು ಬಿಜೆಪಿ ಸೇರಲು ಡಾ.ಉಮೇಶ್ ಜಾಧವ್‌ಗೆ ಬಂಜಾರಾ ಸಮುದಾಯದ ಮುಖಂಡರ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

ಕಲಬುರಗಿಯಲ್ಲಿ ಮುಂದುವರೆದಿದೆ ಜಾಧವ್ V/S ಖರ್ಗೆ ಬೆಂಬಲಿಗರ ಫ್ಲೆಕ್ಸ್ ವಾರ್ ಮುಂದುವರಿದಿದೆ. ಡಾ.ಉಮೇಶ್ ಜಾಧವ್ ಫೋಟೋ ಇರುವ ಬ್ಯಾನರ್‌ನಲ್ಲಿ ಪ್ರಿಯಾಂಕ್ ಖರ್ಗೆ ಫೋಟೋ‌ ನಾಪತ್ತೆಯಾಗಿದೆ.

ಬ್ಯಾನರ್ ಅಷ್ಟೇ ಅಲ್ಲ ಡಾ.ಜಾಧವ್‌ ಅಧ್ಯಕ್ಷತೆಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲೂ ಪ್ರಿಯಾಂಕ್ ಖರ್ಗೆ ಹೆಸರು ಹಾಕಲಾಗಿಲ್ಲ.

ಸ್ವಾಗತ ಬ್ಯಾನರ್‌ನಲ್ಲಿ ಡಾ.ಉಮೇಶ್ ಜಾಧವ್ ಜೊತೆ ಬಿಜೆಪಿ ಮುಖಂಡರ ಫೋಟೋಗಳು ರಾರಾಜಿಸುತ್ತಿವೆ. ಡಾ.ಉಮೇಶ್ ಜಾಧವ್ ಕಲಬುರಗಿ ಜಿಲ್ಲೆ ಚಿಂಚೋಳಿ ಕ್ಷೇತ್ರದ ಅತೃಪ್ತ ಕಾಂಗ್ರೆಸ್ ಶಾಸಕರಾಗಿದ್ದು, ಆಪರೇಷನ್ ಕಮಲ ಮೂಲಕ ಬಿಜೆಪಿಗೆ ಹೊಸ್ತಿಲಲ್ಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ವೇಗೆ ಹೋದ ಅಧಿಕಾರಿಗಳ ಮೇಲಿನ ದಾಳಿಯಿಂದ ನೋವಾಗಿದೆ: ಸಿಎಂ ಡಿಕೆ ಶಿವಕುಮಾರ್

ದೇವಸ್ಥಾನದಲ್ಲಿ ರೀಲ್ ಮಾಡಲು ಹೋದ ಬಾಲಕಿಗೆ ಪೊಲೀಸ್ ಅಧಿಕಾರಿಗಳು ಕ್ಲಾಸ್, Video

ರಾಜ್ಯದಲ್ಲಿ ರೈತ, ಬಡವರ, ಹಿಂದೂ ವಿರೋಧಿ ಸರ್ಕಾರ, 17 ರಂದು ಧರಣಿ ಕೂರಲಿದ್ದೇವೆ ಎಂದ ವಿಜಯೇಂದ್ರ

ಬಿಡದಿ ಟೌನ್‌ಶಿಪ್‌ ಯೋಜನೆಗೆ ತಾತ್ಕಾಲಿಕ ತಡೆ: ಹೋರಾಟಕ್ಕೆ ಕೊನೆಗೂ ಮಣಿದ ಮುಖ್ಯಮಂತ್ರಿ ಡಿಕೆಶಿ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಮುಂದಿನ ಸುದ್ದಿ
Show comments