Webdunia - Bharat's app for daily news and videos

Install App

‘ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜೀನಾಮೆ’

Webdunia
ಮಂಗಳವಾರ, 7 ಜನವರಿ 2020 (15:41 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಗಂಭೀರ ಆರೋಪಗಳು ಕೇಳಿಬರತೊಡಗಿವೆ.

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಮೂಕ ಪ್ರೇಕ್ಷಕರಂತೆ ನೋಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.

ಹೀಗಂತ ಸಮಾಜ ಪರಿವರ್ತನಾ ಸಮಿತಿ ಮಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದ್ದಾರೆ. ಜೆ.ಎನ್.ಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಘಟನೆ ತಲೆ ತಗ್ಗಿಸುವಂತೆ ಮಾಡಿದೆ.

ಮೌಲ್ಯಗಳನ್ನು ಎತ್ತಿ ಹಿಡಿದಂತಹ ಶರಣರು, ಸಂತರು, ಸೂಫಿಗಳಾದ ಬುದ್ಧ, ಬಸವ, ಅಂಬೇಡ್ಕರ್ ಬಾಳಿದ ಈ ನಾಡಿನಲ್ಲಿ ಸ್ವತಂತ್ರ, ಸಮಾನತೆ ಮತ್ತು ನ್ಯಾಯವನ್ನು ಗಾಳಿಗೆ ತೂರಿ ದೆಹಲಿ ಪೊಲೀಸರು ನಡೆದುಕೊಂಡಿದ್ದಾರೆ ಎಂದು ಟೀಕೆ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments