Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪ್ರಗತಿ ಪರಿಶೀಲನೆ

ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪ್ರಗತಿ ಪರಿಶೀಲನೆ
bangalore , ಗುರುವಾರ, 5 ಜನವರಿ 2023 (16:04 IST)
ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪ್ರಗತಿ ಪರಿಶೀಲಿನೆ ನಡೆಸಿದ್ರು₹16,730 ಕೋಟಿ ಮೌಲ್ಯದ 262 ಕಿಮೀ 8 ಲೇನ್ ಲೇಔಟ್ ಹೈವೆ ಇದನ್ನು ಗಂಟೆಗೆ 120 ಕಿಮೀ ವೇಗದಲ್ಲಿವಿನ್ಯಾಸಗೊಳಿಸಲಾಗಿದೆ ಮತ್ತು ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರವನ್ನು 300 ಕಿಮೀ ನಿಂದ 262 ಕಿಮೀಗೆ ಕಡಿಮೆ ಮಾಡಲಾಗಿದೆ.ಈ ಯೋಜನೆಯು ವಾಹನ ನಿರ್ವಹಣೆಗೆ ವೆಚ್ಚ-ಪರಿಣಾಮಕಾರಿಯಾಗಿದೆ.ಇಂಧನ ಬಳಕೆಯನ್ನು ಕಡಿಮೆ ಮಾಡುತ್ತದೆ.  ಇದು ಬೆಂಗಳೂರು ಮತ್ತು ಚೆನ್ನೈನಲ್ಲಿನ ಆರ್ಥಿಕ ಚಟುವಟಿಕೆಗಳನ್ನು ಬಲಪಡಿಸುತ್ತದೆ.ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೈಗಾರಿಕಾ ಕೇಂದ್ರಗಳನ್ನು ಚೆನ್ನೈ ಬಂದರಿಗೆ ಸಂಪರ್ಕಿಸುತ್ತದೆ .

Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲಾ ಸೆಟಲಮೇಂಟ್ ವಿಧಾನಸೌದದಲ್ಲಿಯೇ ನಡೆಯುತ್ತೆ- ಡಿಕೆಶಿ