Webdunia - Bharat's app for daily news and videos

Install App

ಮುಷ್ಕರ ವಾಪಸ್ ಪಡೆದ ನೌಕರರ ಸಂಘ

Webdunia
ಬುಧವಾರ, 1 ಮಾರ್ಚ್ 2023 (14:18 IST)
ಸರ್ಕಾರದ ಶೇಕಡಾ 17ರಷ್ಟು ವೇತನ ಹೆಚ್ಚಳ ಆದೇಶವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದ್ದು, ಈ ಮೂಲಕ ಮುಷ್ಕರವನ್ನು ವಾಪಸ್​ ಪಡೆದುಕೊಂಡಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು ಮುಷ್ಕರ ನಡೆಸಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದರು. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದರು. ಈ ಬೆನ್ನಲ್ಲೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್​.ಷಡಕ್ಷರಿ ಸುದ್ದಿಗೋಷ್ಠಿ ನಡೆಸಿ ಮುಷ್ಕರ ವಾಪಸ್ ಪಡೆದಿರುವುದಾಗಿ ಘೋಷಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments