ಉಪೇಂದ್ರರ ಪ್ರಜಾಕೀಯ ಕೆಲಸ ಮತ್ತೆ ಶುರು

Webdunia
ಬುಧವಾರ, 11 ಸೆಪ್ಟಂಬರ್ 2019 (15:40 IST)
ಪ್ರಜಾಕೀಯ ಪಕ್ಷದ ಚಟುವಟಿಕೆಗಳು ಮತ್ತು ಶುರುವಾಗಿವೆ.

ಸಂಚಾಲಕ ಚಂದ್ರೇಗೌಡ ಅವರಿಂದ ಚಾಲನೆ ನೀಡಲಾಗಿದೆ. ಮಂಡ್ಯ ಪಟ್ಟಣದ ಕೃಷ್ಣರಾಜಪೇಟೆಯಲ್ಲಿ
ಸದ್ಯದಲ್ಲಿಯೇ ಪ್ರಜಾಕೀಯ ಸಂಸ್ಥಾಪಕ, ಚಿತ್ರನಟ ಉಪೇಂದ್ರ ಅವರು ಭೇಟಿ ನೀಡಲಿದ್ದಾರೆ. ಶಾಲಾ -ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ವಿಚಾರಧಾರೆಗಳ ಮಂಥನವನ್ನು ಉಪೇಂದ್ರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ ಚಂದ್ರೇಗೌಡ.

ಭ್ರಷ್ಟಾಚಾರ ಮುಕ್ತವಾದ ಪಾರದರ್ಶಕವಾದ ಸ್ವಚ್ಛ ಆಡಳಿತ ನೀಡುವುದರ ಜೊತೆಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆಂಬುದು ಪ್ರಜಾಕೀಯ ಪಕ್ಷದ ಆಶಯವಾಗಿದೆ ಎಂದ್ರು. ದೇವರಾಜೇಗೌಡ, ಚಂದ್ರೇಗೌಡ, ಸಣ್ಣಸ್ವಾಮಿಗೌಡ ಸುದ್ದಿಗೋಷ್ಠಿಯಲ್ಲಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ವಿಜಯೇಂದ್ರ ವಿರುದ್ಧ ಹುನ್ನಾರ ನಡೆಸಿದರೆ ಮೌನ ಮುರಿಯಬೇಕಾಗುತ್ತೆ: ಎಂಪಿ ರೇಣುಕಾಚಾರ್ಯ ಎಚ್ಚರಿಕೆ

ಕೇರಳದ ನಿವಾಸಿಯೊಂದಿಗೆ ಹೋಂ ಸ್ಟೇಗೆ ತೆರಳಿದ್ದ ಯುವತಿ ಶವವಾಗಿ ಪತ್ತೆ, ಹಲವು ಅನುಮಾನ

ಮುಂದಿನ ಸುದ್ದಿ
Show comments