Webdunia - Bharat's app for daily news and videos

Install App

ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಉಪೇಂದ್ರ?

Webdunia
ಸೋಮವಾರ, 5 ಮಾರ್ಚ್ 2018 (16:44 IST)
ಬೆಂಗಳೂರು: ಕೆಪಿಜೆಪಿ ಪಕ್ಷದಿಂದ ಹೊರಬರಲಿರುವ ನಟ ಉಪೇಂದ್ರ ಬಿಜೆಪಿ ಸೇರುತ್ತಾರಾ? ಹೀಗೊಂದು ಸುದ್ದಿ ಹರಿದಾಡುತ್ತಿದೆ.

ಕೆಪಿಜೆಪಿ ಪಕ್ಷದ ಸಂಸ್ಥಾಪಕ ಮಹೇಶ್ ಗೌಡರೊಂದಿಗೆ ವೈಮನಸ್ಯ ಉಂಟಾಗಿರುವುದರಿಂದ ಉಪೇಂದ್ರ ಮಾತೃ ಪಕ್ಷದಿಂದ ಹೊರಬಂದು ಕಮಲ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಈಗಾಗಲೇ ಈ ಕುರಿತು ಕೇಂದ್ರ ಸಚಿವ ಅನಂತ ಕುಮಾರ್ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಾಳೆ ಘೋಷಣೆಯಾಗುವ ನಿರೀಕ್ಷೆಯಿದೆ. ಇದು ನಿಜವಾದರೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ದೊಡ್ಡ ಬೂಸ್ಟ್ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments