UPI ತಾಂತ್ರಿಕ ದೋಷ: ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಅಡಚಣೆ

Webdunia
ಸೋಮವಾರ, 10 ಜನವರಿ 2022 (20:30 IST)
ಭಾರತೀಯ ರಾಷ್ಟ್ರೀಯ ಪಾವತಿ ನಿಗಮ(ಎನ್‌ಪಿಸಿಐ) ಅಭಿವೃದ್ಧಿಪಡಿಸಿದ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಸೇವೆಗಳು ಭಾನುವಾರ ಒಂದು ಗಂಟೆಯ ಮಟ್ಟಿಗೆ ತಾಂತ್ರಿಕ ದೋಷದಿಂದ ಡೌನ್ ಆಗಿದ್ದ ಕಾರಣ ಗೂಗಲ್ ಪೇ ಅಥವಾ ಪೇಟಿಂನಂಥ ಪಾವತಿ ಅಪ್ಲಿಕೇಶನ್‌ಗಳ ಬಳಕೆದಾರರಿಗೆ ಯಾವುದೇ ವಹಿವಾಟು ಮಾಡಲು ಆಗಿಲ್ಲ.
ತಾಂತ್ರಿಕ ದೋಷವೊಂದರ ಕಾರಣದಿಂದ ಈ ಅಡಚಣೆ ಆಗಿದೆ. ಯುಪಿಐ ಈಗ ಕಾರ್ಯವಹಿಸುತ್ತಿದ್ದು, ವ್ಯವಸ್ಥೆಯ ಮೇಲೆ ನಿಗಾ ಇಟ್ಟಿದ್ದೇವೆ," ಎಂದು ಎನ್‌ಪಿಸಿಐ ತಿಳಿಸಿದೆ.
ಇದೇ ವೇಳೆ, ಯುಪಿಐನಲ್ಲಿ ಉಂಟಾದ ತಾಂತ್ರಿಕ ದೋಷದ ಬಗ್ಗೆ ದೂರುಗಳನ್ನು ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ತಮಗೆ ಯಾವುದೇ ವಹಿವಾಟು ನಡೆಸಲು ಆಗುತ್ತಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಮುಂದಿನ ಸುದ್ದಿ
Show comments