Daily Horoscope
✕

ಬಿಜೆಪಿಯ ಭದ್ರಕೋಟೆ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾದ ಯು.ಟಿ ಖಾದರ್

Webdunia
ಶನಿವಾರ, 30 ಮಾರ್ಚ್ 2019 (10:12 IST)
ಮಂಗಳೂರು : ಬಿಜೆಪಿಯ ಭದ್ರಕೋಟೆಯಾದ ದಕ್ಷಿಣ ಕನ್ನಡದಲ್ಲಿ  ಯು.ಟಿ ಖಾದರ್ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಹೌದು. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಮುನಿಸಿಕೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ರಂಜನ್ ಗೌಡನನ್ನು ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಕಾಂಗ್ರೆಸ್ ನತ್ತ ಸೆಳೆದಿದ್ದು,  ನಿನ್ನೆ ರಾತ್ರಿ ಸಿದ್ಧರಾಮಯ್ಯ ರನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಿದ್ದಾರೆ. ಇಂದು ರಂಜನ್ ಗೌಡ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಮುಖಂಡ ರಂಜನ್ ಗೌಡ 2013 ರ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ  ಬಿಜೆಪಿ ಅಭ್ಯರ್ಥಿಯಾಗಿ  ಸ್ಪರ್ಧಿಸಿ ಪರಾಭವಗೊಂಡಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಮುನಿಸಿಕೊಂಡಿದ್ದ ರಂಜನ್  ಗೌಡನನ್ನು ಇದೀಗ ಕಾಂಗ್ರೆಸ್ ಸೆಳೆಯುವಲ್ಲಿ ಯಶಸ್ವಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments