ರಾಜ್ಯದಲ್ಲಿ ಕೊರೊನಾ ಇಳಿಕೆ: 2162 ಪಾಸಿಟಿವ್ ಪತ್ತೆ; 48 ಬಲಿ

Webdunia
ಶನಿವಾರ, 10 ಜುಲೈ 2021 (19:18 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2162 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, 48 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ. ಸುಧಾಕರ್ ಶನಿವಾರ ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದು, ಬೆಂಗಳೂರಿನಲ್ಲಿ ಒಂದೇ ದಿನ 452 ಮಂದಿಗೆ ಸೋಂಕು ಕಾಣಿಸಿಕೊಂಡರೆ, 5 ಮಂದಿ ಅಸುನೀಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇ 15 ರೊಳಗೆ ಸಿಹಿ ಸುದ್ದಿ ಸಿಗುತ್ತಾ ಎಂದಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಮಾಡೋದಾ

ಒಂದು ಗುಂಡಿ ಮುಚ್ಚಲು ರಾಜ್ಯ ಸರ್ಕಾರದಿಂದ ಒಂದು ಲಕ್ಷ ಖರ್ಚು: ಛಲವಾದಿ ನಾರಾಯಣಸ್ವಾಮಿ

ಪಶ್ಚಿಮ ಬಂಗಾಲದಲ್ಲಿ ಮತಯಂತ್ರದಲ್ಲಿ ಬಿಜೆಪಿ ಚಿಹ್ನೆ ಮೇಲೆ ಟೇಪ್: ಮರು ಮತದಾನಕ್ಕೆ ಬಿಜೆಪಿ ಆಗ್ರಹ Video

ನಿಕೋಬಾರ್ ದ್ವೀಪದಲ್ಲಿ ಚಿಲ್ ಮಾಡುತ್ತಿರುವ ರಾಹುಲ್ ಗಾಂಧಿ

ಬಂಗಾಳ ಚುನಾವಣೆ ನಡುವೆಯೇ ಕಾಶಿ ವಿಶ್ವನಾಥನ ದರ್ಶನ ಪಡೆದ ಮೋದಿ Video

ಮುಂದಿನ ಸುದ್ದಿ
Show comments