ಮಾಹಾಮಾರಿ ಕೊರೊನಾ ಹಾವಳಿಯಿಂದ ಇಂದು ಕೋವೀಡ್ ಲಸಿಕೆ ಅಭಿಯಾನ

Webdunia
ಶನಿವಾರ, 18 ಸೆಪ್ಟಂಬರ್ 2021 (21:51 IST)
ಮಾಹಾಮಾರಿ ಕೊರೊನಾ ಹಾವಳಿಯಿಂದ ಇಂದು ಕೋವೀಡ್ ಲಸಿಕೆ ಅಭಿಯಾನ ಕುರಿತು ಆರೋಗ್ಯ ಸಚಿವರಾದ ಡಾ. ಸುಧಾಕರ  ಸುದ್ದಿಗೋಷ್ಟಿಯಲ್ಲಿ  ಮಾತನಾಡಿ  ಈಗಾಗಲೇ ೪ ಜಿಲ್ಲೆಗಳಲ್ಲಿ ೭೦% ಟಾರ್ಗೆಟ್ ಕಡಿಮೆಯಾಗಿದೆ ಅದಕ್ಕಾಗಿ ಲಸಿಕೆ ಹಾಕುವ ಪ್ರಮಾಣವನ್ನೂ  ಕಡಿಮೆ ಮಾಡಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಅಭಿಯಾನದ ಗುರಿಮುಟ್ಟಿದ್ದೇವೆ. ಇಡೀ ದೇಶದಲ್ಲಿ ಬಿಬಿಎಂಪಿ ಮೊದಲ ಸ್ಥಾನದಲ್ಲಿದೆ. ದೇಶದಲ್ಲಿ ಬೆಳಗಾವಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮೂರನೇ ಸ್ಥಾನ ಬಿಹಾರದ ಈಸ್ಟ್ ಚಂಪಾರಣ್ ಇದೆ. ೧೪.೩೭ ಲಕ್ಷ ಪುರುಷರು ಲಸಿಕೆ ಪಡೆದಿದ್ದಾರೆ ರಾಜ್ಯದಲ್ಲಿ ೫ ಕೋಟಿ ಲಸಿಕೆ ಗುರಿ ತಲುಪಿದ್ದೇವೆ. ಭಾರತದಲ್ಲಿ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಲಸಿಕೆ ನೀಡಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments