Webdunia - Bharat's app for daily news and videos

Install App

ಪ್ರೀತಿಸಿ ಓಡಾಡುತ್ತಿದ್ದವರ ಮದುವೆ ಹೇಗಾಯ್ತು ಗೊತ್ತಾ?

Webdunia
ಸೋಮವಾರ, 30 ಜುಲೈ 2018 (18:41 IST)
ಪರಸ್ಪರ ಪ್ರೀತಿಸಿ ಮನೆಯವರ ವಿರೋಧ ಕಟ್ಟಿಕೊಂಡು  ಆ ಪ್ರೇಮಿಗಳು ಓಡಾಡುತ್ತಿದ್ದವರು. ಈಗ ಸತಿಪತಿಗಳಾಗಿದ್ದಾರೆ. ಯಾರು ಇವರ ಮದುವೆ ಮಾಡಿಸಿದ್ರು…? ಮುಂದೆ ಓದಿ.

ಪ್ರೀತಿಸಿ ಮನೆಯವರ ವಿರೋಧದ ನಡುವೆ ಓಡಾಡುತ್ತಿದ್ದ ಪ್ರೇಮಿಗಳನ್ನು ಕರೆತಂದು ಅತ್ಯಂತ ಸರಳವಾಗಿ ಮದುವೆ ಮಾಡಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಬೆಳಗಾವಿಯ ಪ್ರವೀಣ ಮತ್ತು ಮಹಾರಾಷ್ಟ್ರದ ಕೊಲ್ಲಾಪುರದ ಸವಿತಾ ಮಧ್ಯೆ ಪ್ರೇಮ ಅಂಕುರಿಸಿತ್ತು. ಮನೆಯವರೂ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು.

ಧಾರವಾಡದ ದಲಿತ ಸಂಘಟನೆಗಳ ಕಾರ್ಯಕರ್ತರು ಅಂಬೇಡ್ಕರ ಪ್ರತಿಮೆ ಮುಂದೆ ಪ್ರೇಮಿಗಳ ಮದುವೆ ಮಾಡಿಸಿದ್ದು ವಿಷೇಷವಾಗಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಬಿಜೆಪಿ ಅಧಿಕಾರದಲ್ಲಿರಲು ನಾಲಾಯಕ್, ಕೇಂದ್ರದಲ್ಲಿರುವುದು ಸಂವಿಧಾನ ವಿರೋಧಿ ಸರ್ಕಾರ: ಗುಡುಗಿದ ಸಿದ್ದರಾಯಯ್ಯ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments