Webdunia - Bharat's app for daily news and videos

Install App

ರಾಜ್ಯದಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ: ಯಾವ್ಯಾವ ಜಿಲ್ಲೆಗಳಲ್ಲಿ ಮಳೆ.?

Webdunia
ಮಂಗಳವಾರ, 19 ಅಕ್ಟೋಬರ್ 2021 (21:35 IST)
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದು ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಹಾವೇರಿ, ಉತ್ತರ ಒಳನಾಡಿನಲ್ಲಿ ಮಳೆಯಾಗಲಿದ್ದು, ನಾಳೆಯಿಂದ ಮಳೆಯ ಆರ್ಭಟ ಕಡಿಮೆಯಾಗುವ ನಿರೀಕ್ಷೆ ಇದೆ.
ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ರಾಮನಗರ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಮಳೆಯಾಗಲಿದೆ.ಉತ್ತರ ಒಳನಾಡಿನ ಕಲಬುರ್ಗಿ, ಬೀದರ್‌, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಗಾಯಗೊಂಡ ದೆಹಲಿ ಪೊಲೀಸರ ಕುಟುಂಬಸ್ಥರು ಅಳುತ್ತಿದ್ದಾರೆ ಎಂದಿದ್ದಕ್ಕೆ ನೀವು ಬಿಜೆಪಿಯವರಾ ಎಂದ ರಾಹುಲ್ ಗಾಂಧಿ Video

ರಾಜ್ಯದ ಹಿತಕ್ಕಾಗಿ ನಾವಿದ್ದೇವೆ, ದಯವಿಟ್ಟು ಬಂದ್ ಕೈಬಿಡಿ: ಡಿಕೆ ಶಿವಕುಮಾರ್‌

ಮಂಡ್ಯದಲ್ಲಿ ಬಿಜೆಪಿ ನಾಯಕರ ಕಾವೇರಿ ಹೋರಾಟದ ಕಿಚ್ಚು: ಯಾರು ಏನೆಲ್ಲಾ ಹೇಳಿದ್ರು ನೋಡಿ

ದೃಶ್ಯಂ ಸಿನಿಮಾವನ್ನು ಮೀರಿಸುವ ಗುಜರಾತ್‌ನಲ್ಲಿ ನಡೆದ ಈ ಪ್ರಕರಣ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments