Webdunia - Bharat's app for daily news and videos

Install App

ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತ ವಾಹನಗಳು

Webdunia
ಮಂಗಳವಾರ, 4 ಅಕ್ಟೋಬರ್ 2022 (21:43 IST)
ಇಂದು ದಸರಾ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಕೈಂಕಾರ್ಯಗಳು ನೆರವೇರಿದೆ.ಶ್ರೀ ಅಣ್ಣಮ್ಮದೇವಿ  ದೇವಸ್ಥಾನ , ಶರನ್ನವರಾತ್ರಿ ಮಹೋತ್ಸವ ನಡೆಯುತ್ತಿದೆ.ಕೋವಿಡ್ ಯಿಂದ ದೇವಸ್ಥಾನಗಳಲ್ಲಿ  ಎರಡು ವರ್ಷಗಳಿಂದ ಭಕ್ತರಿಗೆ ಮಂಗಳಾರತಿ, ತೀರ್ಥ ಪ್ರಸಾದಗಳನ್ನು ನೀಡದೆ, ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.ಆದ್ರೆ ಈ ಬಾರಿ ದೇವಾಲಯಗಳಲ್ಲಿ ಕೂಡ ವಿಶೇಷ ಅಲಂಕಾರಗಳು, ಪೂಜೆ, ಹೋಮ, ಹವನಗಳು, ಸೇರಿದಂತೆ ವಾಹನಗಳಿಗೆ ಪೂಜೆಯಧಿನ್ನು ಸಡಗರ, ಸಂಭ್ರಮದಿಂದ  ತಯಾರಿ ಮಾಡಲಾಗಿದೆ.ಮಂಗಳವಾರ ಮತ್ತು ಬುಧವಾರ (ಆಯುಧ ಪೂಜೆ ಮತ್ತು ವಿಜಯದಶಮಿ)ದಂದು ದೇವಾಲಯಗಳಿಗೆ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆದಿದೆ.
 
 ದೇವಸ್ಥಾನದಲ್ಲಿ ಆಯುಧ ಪೂಜೆಯ ಪ್ರಯುಕ್ತ ಸಾರ್ವಜನಿಕರು ಸಾಲುಗಟ್ಟಿ ನಿಲ್ಲುತ್ತಾರೆ.ಮಂಗಳವಾರ (ಆಯುಧಪೂಜೆ) ಮತ್ತು ಬುಧವಾರ (ವಿಜಯದಶಮಿ)ಇರುವುದರಿಂದ  ವಾಹನಗಳಿಗೆ ವಿಶೇಷವಾದ ಪೂಜೆ ನೆರವೇರಿಸಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments