ಕಬ್ಬನ್‌ ಪಾರ್ಕಿನೊಳಗೆ ಮತ್ತೆ ಶುರುವಾಗಿಲಿದೆ ವಾಹನಗಳ ಸಂಚಾರ

geetha
ಭಾನುವಾರ, 11 ಫೆಬ್ರವರಿ 2024 (19:21 IST)
ಬೆಂಗಳೂರು-ನಗರದ ಹೃದಯಭಾಗದಲ್ಲಿರುವ ಕಬ್ಬನ್‌ ಪಾರ್ಕಿನ ಪ್ರಶಾಂತ ವಾತಾವರಣಕ್ಕೆ ಧಕ್ಕೆ ಆಗದಿರಲೆಂದು ಹಾಗೂ ಕಾಲ್ನಡಿಗೆಗಾಗಿ ಬರುವವರ ಅನುಕೂಲಕ್ಕಾಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಈಗ ನಿರ್ಬಂಧವನ್ನು ಸಡಿಲಿಸುತ್ತಿರುವುದು ಪ್ರಕೃತಿ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ. ಎರಡು ಮತ್ತು ನಾಲ್ಕನೇ ಶನಿವಾರಗಳಂದು ಸರ್ಕಾರಿ ರಜಾ ದಿನಗಳಾಗಿದ್ದು, ಕಬ್ಬನ್‌ ಪಾರ್ಕಿಗೆ ಭೇಟಿ ನೀಡುವವರ ಸಂಖ್ಯೆ ಅಂದು ಹೆಚ್ಚಾಗುವ ಸಾಧ್ಯತೆಯಿದೆ. 

ನಗರದ ಹೃದಯ ಭಾಗದಲ್ಲಿರುವ ಹಾಗೂ ನಗರದ ಶ್ವಾಸಕೋಶ ಎಂದೇ ಪರಿಗಣಿಸಲ್ಪಟ್ಟಿರುವ ಕಬ್ಬನ್‌ ಪಾರ್ಕಿನಲ್ಲಿ ವಾಹನ ಸಂಚಾರಕ್ಕೆ ಹೇರಿದ್ದ ನಿರ್ಬಂಧವನ್ನು ಸದ್ದಿಲ್ಲದೇ ತೆರವುಗೊಳಿಸಲಾಗುತ್ತಿದೆ. ಪ್ರತಿ ತಿಂಗಳ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರಗಳಂದು ವಾಹನಗಳಿಗೆ ಕಬ್ಬನ್‌ ಪಾರ್ಕ್‌ ಒಳಗೆ ಸಂಚರಿಸಲು ಅವಕಾಶ ನೀಡಲಾಗಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ನಮ್ಮ ಮೇಲಿನ ತನಿಖೆಗೆ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೆ ಕುಮಾರಸ್ವಾಮಿ

ಸಚಿವ ಸಂಪುಟ ವಿಸ್ತರಣೆಯ ಕಸರತ್ತಿನ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿ

ಮುಂದಿನ ಸುದ್ದಿ
Show comments