ನಕಲಿ ಖಾತೆ ಸೃಷ್ಟಿಸಲು ಕರೆ ಕೊಟ್ಟರೇ ರಮ್ಯಾ? ವೈರಲ್ ಆಗುತ್ತಿದೆ ವಿಡಿಯೋ!

Webdunia
ಬುಧವಾರ, 7 ಫೆಬ್ರವರಿ 2018 (10:08 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಮಾತನಾಡುತ್ತಿರುವ ವಿಡಿಯೋವೊಂದು ಈಗ ಭಾರೀ ಸದ್ದು ಮಾಡುತ್ತಿದೆ.
 

ಕಾರ್ಯಗಾರವೊಂದರಲ್ಲಿ ರಮ್ಯಾ  ನಕಲಿ ಸಾಮಾಜಿಕ ಜಾಲತಾಣದ ಖಾತೆಗಳನ್ನು ತೆರೆಯುವಂತೆ ಕರೆ ಕೊಡುತ್ತಿರುವ ವಿಡಿಯೋವೊಂದು ಟ್ವಿಟರ್ ನಲ್ಲಿ ಹರಿದಾಡುತ್ತಿದೆ. ಇದೀಗ ಬಿಜೆಪಿಗೆ ರಮ್ಯಾ ವಿರುದ್ಧ ಮತ್ತೊಂದು ಟೀಕಾಸ್ತ್ರ ಸಿಕ್ಕಂತಾಗಿದೆ.

ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ ಈ ವಿಡಿಯೋವನ್ನು ತಮಗೆ ಬೇಕಾದ ಹಾಗೆ ತಿರುಚಿದ್ದಾರೆ. ಎಂಜಾಯ್ ಮಾಡಿ ಎಂದಿದ್ದಾರೆ. ಅಂತೂ ಚುನಾವಣೆ ಕಾಲಕ್ಕೆ ರಮ್ಯಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಗೆ ಗ್ರಾಸವಾಗುತ್ತಿರುವುದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments