ವಿಧಾನಸೌದದ ಬಳಿ ಬಿಜೆಪಿ ನಾಯಕರ ಪ್ರತಿಭಟನೆ

Webdunia
ಶನಿವಾರ, 22 ಜುಲೈ 2023 (14:47 IST)
ವಿಧಾನಸೌದದ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದ್ದು,10 ಬಿಜೆಪಿ ಶಾಸಕರ ಅಮಾನತು ಹಿನ್ನೆಲೆ ಹಾಗೂ ಐಎಎಸ್ ಅಧಿಕಾರಿಗಳ ದುರ್ಬಳಕೆ ಸರ್ಕಾರ ಮಾಡಿಕೊಳ್ತಿದೆ.ಭ್ರಷ್ಟ ಸರ್ಕಾರ‌,ಸಂವಿಧಾನ ವಿರೋಧಿ ಸರ್ಕಾರ ಎಂದು ಬಿಜೆಪಿ ನಾಯಕರು ಧಿಕ್ಕಾರ ಕೂಗುತ್ತಿದ್ದಾರೆ.ಪ್ರತಿಭಟನೆಯಲ್ಲಿ ಶಾಸಕರಾದ ಸುರೇಶ್ ಕುಮಾರ್,‌ವಿಜಯೇಂದ್ರ,ಚನ್ನಬಸಪ್ಪ, ಮಾಜಿ ಸಚಿವರಾದ ಪ್ರಭು ಚೌಹಾಣ್,ಎಮ್ ಎಲ್ ಸಿ ರವಿಕುಮಾರ್, ಅರುಣ್ , ತೇಜಸ್ವಿನಿ ರಮೇಶ್, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ವೃಂದಾವನದಲ್ಲಿ ವಾಟರ್ ಕೂಲರ್ ತಾಗಿ ನೋಡುತ್ತಿದ್ದಂತೇ ಪ್ರಾಣ ಕಳೆದುಕೊಂಡ ಯುವಕ: Viral video

ಗೂಂಡಾಗಳ ಬಿಟ್ಟು ರೈತರಿಗೆ ಬೆದರಿಸಬೇಡಿ. ಟೌನ್‍ಶಿಫ್: ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ: ಬಿ.ವೈ. ವಿಜಯೇಂದ್ರ

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video

ಮುಂದಿನ ಸುದ್ದಿ
Show comments