Webdunia - Bharat's app for daily news and videos

Install App

ಶಾಸಕ ಕುಮಾರ್ ಬಂಗಾರಪ್ಪಗೆ ಗ್ರಾಮಸ್ಥರ ತರಾಟೆ

Webdunia
ಭಾನುವಾರ, 9 ಏಪ್ರಿಲ್ 2023 (15:00 IST)
ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸೊರಬ ಶಾಸಕ ಕುಮಾರ್ ಬಂಗಾರಪ್ಪರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.. ಶಿವಮೊಗ್ಗದ ಸಾಗರ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಶಾಸಕರಿಗೆ ಕ್ಲಾಸ್‌ ತೆಗೆದುಕೊಳ್ಳಲಾಗಿದೆ. ಕುಪ್ಪಗಡ್ಡೆ ಹೋಬಳಿಯಲ್ಲಿ ಇತ್ತೀಚೆಗೆ ಗ್ರಾಮಸ್ಥರ ತೋಟವನ್ನು ಅರಣ್ಯ ಇಲಾಖೆ ಸಿಬ್ಬಂದಿ ನಾಶಪಡಿಸಿದ್ರು... ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು. ತೋಟ ತೆರವು ವಿಚಾರದಲ್ಲಿ ಶಾಸಕರ ಪಾತ್ರವಿದೆ ಎಂದು ಆರೋಪಿಸಿ ಶಾಸಕರಿಗೆ ಕ್ಲಾಸ್​​ ತೆಗೆದುಕೊಳ್ಳಲಾಗಿದೆ.. ಶಾಸಕರನ್ನು ಮಾತನಾಡಲು ಕೂಡ ಬಿಡದೇ ಗ್ರಾಮಸ್ಥರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.. ಈ ವೇಳೆ, ಗ್ರಾಮಸ್ಥರು ಮತ್ತು ಶಾಸಕರ ನಡುವೆ ಜಟಾಪಟಿ ಏರ್ಪಟ್ಟಿತ್ತು.. ಈ ರೀತಿ ಮುಂದೆ ಆಗದಂತೆ ನೋಡಿಕೊಳ್ಳಿ ಎಂದು ಶಾಸಕರಿಗೆ ಕ್ಲಾಸ್‌ ತೆಗೆದುಕೊಳ್ಳಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಸರ್ಕಾರಿ ಉದ್ಯೋಗ ಪಡೆಯಲು ಸೂಕ್ತ ರೆಸ್ಯೂಮ್ ಸಿದ್ಧಪಡಿಸುವುದು ಹೇಗೆ? ಸರಳ ಮಾರ್ಗದರ್ಶಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ಮುಂದಿನ ಸುದ್ದಿ
Show comments