Webdunia - Bharat's app for daily news and videos

Install App

ವಿನಯ್ ಗುರುಜಿಯಿಂದ ಟ್ರೋಲಿಗರ ಮೇಲೆ ದೂರು...!!!

Webdunia
ಮಂಗಳವಾರ, 26 ಜುಲೈ 2022 (17:00 IST)
ವಿನಯ್ ಗುರೂಜಿ  ಟ್ರೋಲಿಗರ ಮೇಲೆ ದೂರು ದಾಖಲಿಸಿದ್ಧಾರೆ. ಟ್ರೋಲ್ ಪೇಜ್ ಸೇರಿ ಹಲವು ಯೂಟ್ಯೂಬ್ ಚಾನಲ್​ಗಳ ಮೇಲೆ ಪ್ರಕರಣ ದಾಖಲು ಮಾಡಿದ್ಧಾರೆ. ಕೆಪಿಸಿಸಿ ಆನೇಕಲ್ ವಿಭಾಗ ಸೋಷಿಯಲ್ ಮೀಡಿಯಾ ವಿಂಗ್ ಸೇರಿ 22 ಟ್ರೋಲ್ ಪೇಜ್ ಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
 
 
ತಲೆಯ ಮೇಲೆ ಕಾಲಿಡುವ ದೃಶ್ಯ ಪೋಸ್ಟ್ ಮಾಡಿ ಅದರಲ್ಲಿ ಕೆಟ್ಟದಾಗಿ ಕಮೆಂಟ್ ಹಾಕಿದ್ದಾರೆಂಬ ಕಾರಣಕ್ಕೆ ದೂರು ನೀಡಿದ್ಧಾರೆ. ಟ್ರೋಲ್​ನಲ್ಲಿ ರಾತ್ರಿ ಕುಡಿದ ಹೆಂಡದ ಅಮಲಿನಲ್ಲಿ ತಲೆಯ ಮೇಲೆ ಕಾಲಿಡುತ್ತಿರುವ ಗುರೂಜಿ , ನಶೆಯಲ್ಲಿ ನಿಲ್ಲೋಕೂ ಆಗುತ್ತಿಲ್ಲ,
 
ಗಾಂಜಾ ಸಿಗರೇಟು ಸೇದ್ತಾನೆ, ಎಂದೂ ಒಪ್ಪಿಕೊಳ್ಳಬೇಕಾಗುತ್ತೆ. ಗುರೂಜಿ ಎಂದು ಹೇಳಿಕೊಳ್ಳುವ ಎಲ್ಲಾರೂ ಸ್ಟಾರ್ ಹೊಟೇಲ್ ನಲ್ಲಿ ನಡೆಸುವ ರಂಗಿನಾಟ ಇದೆ ಎಂದು ಟ್ರೋಲ್ ಪೇಜ್ ಗಳು ಕಮೆಂಟ್ ಮಾಡಿದೆ. ಇಂತಹ ಟ್ರೋಲ್ ಗಳಿಂದ ಸ್ವಾಮೀಜಿಯವರ ತೇಜೋವಧೆ ಆಗಿದೆ. ಅವರ ಲಕ್ಷಾಂತರ ಭಕ್ತರ ಮನಸ್ಸಿಗೆ ಘಾಸಿಯುಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಸಮಾಜದಲ್ಲಿ ಅಶಾಂತಿಯನ್ನ ಸೃಷ್ಟಿಸಿ ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುತ್ತಿರುವ ಟ್ರೋಲಿಗರ ಮೇಲೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ಧಾರೆ. ಈ ಹಿನ್ನೆಲೆ ಬನಶಂಕರಿ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮುಂದಿನ ಸುದ್ದಿ
Show comments