ಸಂಪುಟ ಪುನಾರಚನೆ ವರಿಷ್ಠರ ನಿರ್ಧರ?

Webdunia
ಸೋಮವಾರ, 24 ಜನವರಿ 2022 (14:49 IST)
ಬೆಂಗಳೂರು : ಸಂಪುಟ ಪುನಾರಚನೆ ವಿಚಾರ ವರಿಷ್ಠರ ಗಮನದಲ್ಲಿ ಇದೆ. ಪುನಾರಚನೆ ಯಾವಾಗ ಎಂದು ವರಿಷ್ಠರು ನಿರ್ಧರಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಈ ಬಗ್ಗೆ ವರಿಷ್ಠರು ಯಾವಾಗ ಕರೆಯುತ್ತಾರೋ ಆಗ ಭೇಟಿ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

50% ನಿಯಮ ವಾಪಸ್ಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೋವಿಡ್ ಬಗ್ಗೆ ಕೆಲವು ನಿಯಮ ಮಾಡಿದ್ದೇವೆ. ಕೋವಿಡ್ ಸ್ಥಿತಿ ಗತಿ ಸಹ ನೋಡಬೇಕಾಗುತ್ತದೆ. ಯಾವುದೇ ನಿಯಮ ಇದ್ದರೂ ಅಧ್ಯಯನ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣಕ್ಕಾಗಿ ಪ್ರಿಯಕರ ಜತೆ ಸೇರಿ ಪತಿಯನ್ನೇ ಕೊಂದ ಮಗಳು, ನೊಂದು ತಾಯಿ ಆತ್ಮಹತ್ಯೆಗೆ ಶರಣು

ನೀವು ಕಾಂಗ್ರೆಸ್‌ಗೆ ಹೋಗೋದಾದ್ರೆ ಈಗಲೇ ಹೋಗ್ಬಿಡಿ, ಮಾತ್ರ ಈ ರೀತಿ ನಡೆದುಕೊಳ್ಳಬೇಡಿ: ಎಚ್ ಕುಮಾರಸ್ವಾಮಿ

ಮೊರಾದಾಬಾದ್ ವೈರಲ್ ವಿಡಿಯೋ: ಹೋಟೆಲ್‌ನಲ್ಲಿ ಪತ್ನಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ Video

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments