ಮಹದಾಯಿ ಹೋರಾಟಗಾರರಿಂದ ಪಾದಯಾತ್ರೆ ಮಾಡುವ ತೀರ್ಮಾನ

Webdunia
ಬುಧವಾರ, 27 ಡಿಸೆಂಬರ್ 2017 (08:15 IST)
ಬೆಂಗಳೂರು: ಮಲ್ಲೇಶ್ವರಂ ನ ಬಿಜೆಪಿ ಕಚೇರಿಯ ಎದುರು ಮಹದಾಯಿ ಹೋರಾಟಗಾರರ ಪ್ರತಿಭಟನೆ ಮುಂದುವರಿದಿದ್ದು, ಹೋರಾಟಗಾರರು ರಾಜಭವನದವರೆಗೆ ಪಾದಯಾತ್ರೆ ಮಾಡುವ ತೀರ್ಮಾನವನ್ನು ಕೈಗೊಂಡಿದ್ದಾರೆ.


ಬಿಜೆಪಿ ಕಚೇರಿಯಿಂದ ಪಾದಯಾತ್ರೆಯ ಮೂಲಕ ರಾಜಭವನದವರೆಗೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ.


ನಂತರ ಪಾದಯಾತ್ರೆಯ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ತೆರಳಿ ಮನವಿ ಪತ್ರ ಸಲ್ಲಿಸಿ, ನಂತರ ಚುನಾವಣಾ ಆಯೋಗಕ್ಕೆ ಕೂಡ ಮನವಿ ಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ಹೆಚ್.ಡಿ. ದೇವಗೌಡರ ಮನೆಗೂ ತೆರಳುವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಮುಂದಿನ ಸುದ್ದಿ
Show comments