Publish Date: Sat, 16 Feb 2019 (10:28 IST)
Updated Date: Sat, 16 Feb 2019 (10:29 IST)
ಪುಲ್ವಾಗಾಂವ ನಲ್ಲಿ ನಡೆದ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ಗುರಮಠಕಲ್ ಪಟ್ಟಣದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಮರ್ಪಣೆ ಮಾಡಲಾಯಿತು.
ಪುಲ್ವಾಗಾಂವ ನಲ್ಲಿ ನಡೆದ ಆತ್ಮಾಹುತಿ ದಾಳಿಗೆ ಹತರಾದ ಯೋಧರ ಕುಟುಂಬಕ್ಕೆ ದೇವರು ದುಃಖವನ್ನು ಭರಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಮೌನಾಚರಣೆ ಮಾಡಲಾಯಿತು. ಸಾರ್ವಜನಿಕರಿಂದ ಮೇಣದ ಬತ್ತಿ ಬೆಳಗುವ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು.