ಚಿಕಿತ್ಸೆ ಫಲಕಾರಿಯಾಗದೇ ಯೋಧ ಹುತಾತ್ಮ

Webdunia
ಭಾನುವಾರ, 23 ಡಿಸೆಂಬರ್ 2018 (15:47 IST)
ಕರ್ತವ್ಯನಿರತ ಯೋಧನೊಬ್ಬ ಅಪಘಾತವೊಂದರಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿರುವ ಘಟನೆ ನಡೆದಿದೆ.

ಯೋಧನ ಪಾರ್ಥಿವ ಶರೀರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ್ ಗ್ರಾಮಕ್ಕೆ ಆಗಮಿಸಿತು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ ಗ್ರಾಮದ ಹುತಾತ್ಮ ಯೋಧ ಸಾಗರ ಸುರೇಶ ಮಗದುಮ್ಮ(36) ಹುತಾತ್ಮರಾಗಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು.

ಯೋಧನ ಪ್ರಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಗ್ರಾಮದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರ ಮೆರವಣಿಗೆ ನಡೆಸಿ ನಂತರ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವದು ಎಂದು  ಜಿಲ್ಲಾಡಳಿತ ಹಾಗೂ ಯೋಧನ ಕುಟುಂಬ ವರ್ಗದ  ಮೂಲಗಳು ತಿಳಿಸಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಭಾರೀ ಮಾನ್ಸೂನ್ ಬಳಿಕ ದೆಹಲಿ ವಾಯು ಗುಣಮಟ್ಟದಲ್ಲಿ ಊಹಿಸಲಾಗದ ಬದಲಾವಣೆ

ಭೀಮಾತೀರದ ರೌಡಿಶೀಟರ್‌ ತುಳಸಿರಾಮನ ಪರ ಮಹತ್ವದ ಆದೇಶ

ಮುಂದಿನ ಸುದ್ದಿ
Show comments