Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಾವೆಲ್ಲಾ ಡಾ.ಬಿ.ಆರ್. ಅಂಬೇಡ್ಕರ್ ವಾರಸುದಾರರು: ಸಿಎಂ ಸಿದ್ದರಾಮಯ್ಯ

ನಾವೆಲ್ಲಾ ಡಾ.ಬಿ.ಆರ್. ಅಂಬೇಡ್ಕರ್ ವಾರಸುದಾರರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 5 ನವೆಂಬರ್ 2016 (14:04 IST)
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಾಮಾಜಿಕ ನ್ಯಾಯದ ರಧವನ್ನು ಏಳೆದು ತಂದು ಮುಂದಿರಿಸಿದ್ದಾರೆ. ಇದೀಗ ಅದನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಕೇವಲ ಜಯಂತಿ ಪರಿನಿರ್ವಾಣ ದಿನ ಆಚರಿಸಬೇಡಿ. ಅವರ ಕನಸುಗಳನ್ನು ಸಾಕಾರಗೊಳಿಸಲು ಪ್ರಯತ್ನಿಸಿ. ಅಂದಾಗ ಮಾತ್ರ ನಾವೆಲ್ಲಾ ನಿಜವಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ವಾರಸುದಾರರಾದಂತೆ ಎಂದು ಕರೆ ನೀಡಿದರು.
 
ಕಾಂಗ್ರೆಸ್ ಸರಕಾರ ದಲಿತರು, ಹಿಂದುಳಿದವರು, ಶೋಷಿತರು, ಬಡವರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಸರಕಾರ ನೀಡಿದ ಸೌಲಭ್ಯಗಳನ್ನು ಬಳಸಿಕೊಂಡು ಡಾ. ಅಂಬೇಡ್ಕರ್ ಕನಸುಗಳನ್ನು ನನಸಾಗಿಸಿ ಎಂದು ಸಲಹೆ ನೀಡಿದರು.
 
ಮುಂಬರುವ ದಿನಗಳಲ್ಲಿ ರಾಜ್ಯ ಸರಕಾರ ಒಬಿಸಿ ಸಮುದಾಯಕ್ಕೆ ಮತ್ತಷ್ಟು ಯೋಜನೆಗಳನ್ನು ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಶೋಬಾ ಕರಂದ್ಲಾಜೆ ರಾಜಕೀಯ ನಿವೃತ್ತಿ ಹೊಂದುವುದು ಸೂಕ್ತ: ಜಮೀರ್