Webdunia - Bharat's app for daily news and videos

Install App

ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ : ರೂಪಾ

Webdunia
ಬುಧವಾರ, 22 ಫೆಬ್ರವರಿ 2023 (14:42 IST)
ಬೆಂಗಳೂರು : ನಾನು, ನನ್ನ ಗಂಡ ಇನ್ನೂ ಒಟ್ಟಾಗಿದ್ದೇವೆ. ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ತಿಳಿಸಿದರು.

ಆರ್ಟಿಐ ಕಾರ್ಯಕರ್ತ ಗಂಗರಾಜು ಜೊತೆಗಿನ ಆಡಿಯೋ ಸಂಭಾಷಣೆ ವಿಚಾರವಾಗಿ ಸ್ಪಷ್ಟನೆ ನೀಡಿದರು. ಒಬ್ಬ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಮೃತಪಟ್ಟಿದ್ದರು, ಐಪಿಎಸ್ ಅಧಿಕಾರಿಯೊಬ್ಬರು ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಬ್ಬ ಐಎಎಸ್ ದಂಪತಿ ಬೇರೆ ಆಗಿದ್ದಾರೆ ಎಂದರು.

ಸುಖ-ಸಂಸಾರಗಳಿಗೆ ಅಡ್ಡಿ ಆಗುತ್ತಿರುವವರನ್ನು ಪ್ರಶ್ನೆ ಮಾಡಿ. ಇಲ್ಲವಾದರೆ, ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಾದ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲ ಮಹಿಳೆಯರಿಗೂ ಆ ಶಕ್ತಿ ಇರುವುದಿಲ್ಲ. ಅಂತಹ ಮಹಿಳೆಯರಿಗೆ ಧ್ವನಿಯಾಗೋಣ. ಕೌಟುಂಬಿಕ ಮೌಲ್ಯಗಳಿಗೆ ಭಾರತ ಹೆಸರುವಾಸಿಯಾಗಿದೆ ಅದನ್ನು ಮುಂದುವರಿಸೋಣ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments