ಮುಂದಿನ ತಿಂಗಳು ಅಕ್ಕಿ ನೀಡುತ್ತೇವೆ-ಸತೀಶ್​ ಜಾರಕಿಹೊಳಿ

Webdunia
ಸೋಮವಾರ, 26 ಜೂನ್ 2023 (16:27 IST)
ಜುಲೈ 1ರಿಂದ ಅಕ್ಕಿ ನೀಡುವ ವಿಚಾರವಾಗಿ ಸಚಿವ ಸತೀಶ್​ ಜಾರಕಿಹೊಳಿ ಪ್ರತಿಕ್ರಿಯಿಸಿದ್ರು. ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು ಅಕ್ಕಿ ನೀಡುತ್ತೇವೆ ಏನೂ ತೊಂದರೆ ಇಲ್ವಲ್ಲ. ಈ ತಿಂಗಳು ಆಗಲಿಲ್ಲ‌ಅಂದ್ರೆ ಮುಂದಿನ ತಿಂಗಳು ಕೊಡುತ್ತೇವೆ. ತಡ ಆಗಬಹುದು, 5KG ಈಗಾಗಲೇ ಇದ್ಯಲ್ಲ. ಎಲ್ಲಾ ರಾಜ್ಯದಿಂದ ಹಾಗೂ ಕೇಂದ್ರದ ಸ್ವಾಮ್ಯಗಳಿಂದ ಅಕ್ಕಿ ತರಲು ಪ್ರಯತ್ನ ನಡೆಯುತ್ತಿದೆ. ತಡ ಆಗಬಹುದು ಎಂದ್ರು..ಇನ್ನು ಮಾಜಿ ಸಿಎಂ ಯಡಿಯೂರಪ್ಪ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೊರಗಡೆ ಹೋರಾಟ ಮಾಡಲು ಎಲ್ಲರಿಗೂ ಅವಕಾಶ ಇದೆ ಮಾಡಲಿ. ನಮಗೂ ಜವಾಬ್ದಾರಿ ಇದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments