Daily Horoscope

ರಾಜ್ಯದಲ್ಲಿ 150 ಸೀಟು ಗೆಲ್ಲುತ್ತೇವೆ : ಅರುಣ್ ಸಿಂಗ್

Webdunia
ಮಂಗಳವಾರ, 8 ನವೆಂಬರ್ 2022 (08:38 IST)
ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ.

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಕೂಡ ಗೆದ್ದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪ್ರವಾಸ ನಡೆಯುತ್ತಿದೆ. ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಚರ್ಚಿಸುತ್ತಿದ್ದೇವೆ. ಬೂತ್ ಮಟ್ಟದ ಕಾರ್ಯಕರ್ತರಿಂದಲೇ ಪಕ್ಷ ಗೆಲ್ಲುತ್ತದೆ ಎಂದರು.

ಸಂಘಟನೆ ಮತ್ತು ಕಾರ್ಯಕರ್ತರ ಪಕ್ಷ ಬಿಜೆಪಿ. ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ.
ಹಿಮಾಚಲ ಪ್ರದೇಶ ಮತ್ತು ಗುಜರಾತ್ ನಲ್ಲಿ ಕೂಡ ಕಾಂಗ್ರೆಸ್ ಸೋಲುತ್ತದೆ. ಎಲ್ಲಾ ಕಡೆ ಬಿಜೆಪಿ ಗೆದ್ದುಕೊಂಡು ಬರುತ್ತಿದೆ. ಮುಂದಿನ ದಿನದಲ್ಲೂ ಕರ್ನಾಟಕದಲ್ಲಿ ಬಿಜೆಪಿ ವಿಜಯಶಾಲಿಯಾಗುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments