Publish Date: Sat, 11 Nov 2023 (14:40 IST)
Updated Date: Sat, 11 Nov 2023 (14:42 IST)
ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ದೆಹಲಿಗೆ ಹೋಗಿ ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಅಂತಾನೂ ಕೇಳಿರಲಿಲ್ಲ.25 ಲೋಕಸಭಾ ಕ್ಷೇತ್ರ ಗೆಲ್ಲಬೇಕು ಅನ್ನೋದು ಸುಲಭದ ಮಾತಲ್ಲ.ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.