Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರಿನ ಕ್ವೀನ್ ರಸ್ತೆಯ ವಿಧಾನ ಸೌಧ, ಕಮಿಷನರ್ ಕಚೇರಿ ಬಳಿ ರಾತ್ರಿ 11 ಗಂಟೆ ಸುಮಾರಿಗೆ ಹುಡುಗಾಗಿ ಲಾಂಗ್ ಹಿಡಿದುಕೊಂಡು ಗಲಾಟೆ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯವಕ ಹುಡುಗಿಯನ್ನು ಬೈಕ್‌ನಲ್ಲಿ ಕರೆದುಕೊಂಡು ವಿಧಾನ ಸೌಧದ ಎದುರು ಬರುತ್ತಾನೆ
ಲಾಂಗ್ ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಯಾವುದೇ ಠಾಣೆಯಲ್ಲಿ ಇದುವರೆಗೂ ಪ್ರಕರಣ ದಾಖಲಾಗಿಲ್ಲ. ಈ ಗಲಾಟೆ ನಡೆದ ವಿಡಿಯೋ ಸಿಸಿಟಿವಿಯಲ್ಲಿ ಸೇರೆಯಾಗಿದ್ದು, ಗಲಾಟೆ ನಡೆಸಿದ ಹುಡುಗ ಹುಡುಗಿ ಎಲ್ಲಿಯವರು ಎಂಬುದು ತಿಳಿದುಬಂದಿಲ್ಲ. ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಕ್ವೀನ್ ರಸ್ತೆ ವ್ಯಾಪ್ತಿಗೆ ಬರುವ ಪೊಲೀಸ್ ಠಾಣಾಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ.