Webdunia - Bharat's app for daily news and videos

Install App

ರಕ್ಷಣೆಗೆ ಸಾಥ್ ನೀಡದ ಹವಾಮಾನ

Webdunia
ಭಾನುವಾರ, 19 ಆಗಸ್ಟ್ 2018 (18:03 IST)
ರಾಜ್ಯದ ಹಲವೆಡೆ ಮಳೆ ಮುಂದುವರಿದಿರುವಂತೆ ಪ್ರವಾಹ ಪರಿಸ್ಥಿತಿ ಇನ್ನೂ ಕೊನೆಗೊಂಡಿಲ್ಲ. ಏತನ್ಮಧ್ಯೆ ಹವಾಮಾನ ವೈಪರೀತ್ಯವು ಪರಿಹಾರ ಕಾರ್ಯಾಚರಣೆ ಅಡ್ಡಿಯಾಗಿದೆ.

ಮಡಿಕೇರಿ, ಕೊಡಗು  ಸೇರಿದಂತೆ ಮೊದಲಾದ ಜಲ ಪ್ರಳಯದಲ್ಲಿ ಸಿಲುಕಿಕೊಂಡವರ ರಕ್ಷಣೆಗೆ ಬಿರುಸಿನ ಪ್ರಯತ್ನ ಮುಂದುವರಿದಿದೆ. ಈ ನಡುವೆ ಹೆಲಿಕಾಪ್ಟರ್ ಮೂಲಕ ರಕ್ಷಣೆ ಕಾರ್ಯಾಚರಣೆ ನಡೆಸಲು ಪ್ರತಿಕೂಲ ಹವಾಮಾನ ತಡೆಯೊಡ್ಡುತ್ತಿದೆ. ಹೀಗಾಗಿ ಪರಿಹಾರ ಕಾರ್ಯಾಚರಣೆಗೆ ತಾತ್ಕಾಲಿಕ ಅಡ್ಡಿಯುಂಟಾಗುತ್ತಿದೆ.

ಮಡಿಕೇರಿಯಲ್ಲಂತೂ ನೀರು ಹಾಗೂ ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಲು ಸೇನೆ ಹಾಗೂ ಎನ್ ಡಿ ಆರ್ ಎಫ್ ತಂಡಗಳು ನಿರತವಾಗಿವೆ. ಬಹುತೇಕ ಗ್ರಾಮಗಳ ರಸ್ತೆಗಳ ಸಂಚಾರ ಬಂದ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments