ವಾರಾಂತ್ಯ ಕರ್ಫ್ಯೂ ಅಂತ್ಯ - ಗೌರವ್ ಗುಪ್ತಾ

Webdunia
ಮಂಗಳವಾರ, 18 ಜನವರಿ 2022 (18:07 IST)
ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಈ ಒಂದು ವಾರ ಮುಂದುವರಿದ್ರೆ ಸಾಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.
 
ಬಿಬಿಎಂಪಿ ವಾರ್ ರೂಂ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದ್ಯದ ರೂಲ್ಸ್ ಒಂದು ವಾರ ಪಾಲಿಸಿದ್ರೆ ಸಾಕು.ನಿನ್ನೆ ನಡೆದ ಸಭೆಯಲ್ಲಿ ಹೀಗಂತ ತೀರ್ಮಾನ ಆಗಿದೆ ಎಂದರು.
ಸದ್ಯದ ಪರಿಸ್ಥಿತಿ ನೋಡಿದ್ರೆ ಟಫ್ ರೂಲ್ಸ್ ಅಗತ್ಯವಿಲ್ಲ ಎಂದ ಗೌರವ್ ಗುಪ್ತ ಕೇಸ್ ಗಳು ಹೆಚ್ಚಾದ್ರು ತೀವ್ರತೆ ಇಲ್ಲ.‌ ಕಂಟ್ರೋಲ್ ರೂಂನಿಂದ ಎಲ್ಲ ಪರಿವೀಕ್ಷಣೆ ಮಾಡಲಾಗುತ್ತಿದೆ ಎಂದರು.
 
ಇದೇ ವೇಳೆ ಹೋಂ‌ ಐಸೋಲೇಷನ್ 10 ದಿನದಿಂದ 7 ದಿನಕ್ಕೆ ಇಳಿಸಲಾಗಿದ್ದು, ಮೆಡಿಕಲ್ ಕಿಟ್ ಬದಲಾವಣೆ ಮಾಡಲಾಗಿದೆ ಎಂದು ಗೌರವ್ ಗುಪ್ತ ತಿಳಿಸಿದರು.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments