Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸರ್ಕಾರಕ್ಕೆ ಐಟಿ-ಬಿಟಿ ಕಂಪನಿಗಳ ಬೇಡಿಕೆಗಳೇನು?

ಸರ್ಕಾರಕ್ಕೆ ಐಟಿ-ಬಿಟಿ  ಕಂಪನಿಗಳ ಬೇಡಿಕೆಗಳೇನು?
ಬೆಂಗಳೂರು , ಭಾನುವಾರ, 4 ಸೆಪ್ಟಂಬರ್ 2022 (10:57 IST)
ಬೆಂಗಳೂರು : ಕಳೆದ ವಾರ ಸುರಿದ ಮಳೆಯಿಂದ `ಬ್ರ್ಯಾಂಡ್ ಬೆಂಗಳೂರು’ ಹೆಸರು ಸಹ ನೀರಿನಲ್ಲಿ ಕೊಚ್ಚಿ ಹೋಗ್ತಿದೆ.

ಐಟಿ ಕಂಪನಿಗಳ ಒಳಭಾಗಕ್ಕೆಲ್ಲಾ ನೀರು ನುಗ್ಗಿತ್ತು. ಇವೆಲ್ಲದರ ಪರಿಣಾಮ 255 ಕೋಟಿ ರೂ ನಷ್ಟವಾಗಿದೆ. ಈ ಹೊರವರ್ತುಲ ರಸ್ತೆಯ ಕಳಪೆ ಕಾಮಗಾರಿ ನಿರ್ವಹಣೆ ಮೂಲ ಸೌಕರ್ಯಗಳ ಕೊರತೆ, ಮಳೆ ಬಂದಾಗ ಆಗುವ ಅವಾಂತರದಿಂದ ಕಂಪನಿಗಳಿಗೆ ಭಾರೀ ನಷ್ಟವಾಗಿದೆ. 

 
•             ಕೆ.ಆರ್.ಪುರ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಸುಧಾರಣೆ ಮಾಡಬೇಕು.
•             ಬಿಎಂಟಿಸಿಯಿಂದ ವೋಲ್ವೋ ಮತ್ತು ವಿದ್ಯುತ್ ಚಾಲಿತ ಬಸ್ ಸೌಲಭ್ಯ ಕಲ್ಪಿಸಬೇಕು.
•             ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ನಿಷೇಧಿಸಬೇಕು.
•             ಪಾದಚಾರಿ ಮಾರ್ಗ ಮತ್ತು ಸೈಕಲ್ ಮಾರ್ಗ ನಿರ್ಮಿಸಬೇಕು.
•             ಪ್ರತಿ 500 ಮೀಟರ್ಗೊಂದು ಪಾದಚಾರಿ ಮೇಲ್ಸೇತುವೆ ನಿರ್ಮಿಸಬೇಕು.
•             ರಸ್ತೆ, ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಬೇಕು.
•             ಖಾಸಗಿ ಕಂಪನಿಗಳ ಬಸ್ ನಿಲ್ಲಿಸಲು ಅವಕಾಶ ಮಾಡಿಕೊಡಬೇಕು.

ಸರ್ಕಾರಕ್ಕೆ ನೀಡಿದ ಸಲಹೆಗಳೇನು?
•             ಐಟಿ ಕಾರಿಡಾರ್ನಲ್ಲಿ ಮೂಲಸೌಕರ್ಯ ಒದಗಿಸಿ.
•             ಟ್ರಾಫಿಕ್ ಸುಧಾರಣೆಗೆ ಅಂಡರ್ಪಾಸ್, ಮೇಲ್ಸೇತುವೆ ನಿರ್ಮಾಣ ಮಾಡಬಹುದು.
•             ಮೆಟ್ರೋ 2ನೇ ಹಂತ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ.
•             ಸಿಗ್ನಲ್ ಫ್ರೀ ಕಾರಿಡಾರ್ಗಳನ್ನ ನಿರ್ಮಿಸಬೇಕು.
•             ಬೆಳ್ಳಂದೂರು, ವರ್ತೂರು ಕೆರೆ, ಸೋಲ್ಕೆರೆ ಸ್ವಚ್ಛಗೊಳಿಸಬೇಕು.


Share this Story:

Follow Webdunia kannada

ಮುಂದಿನ ಸುದ್ದಿ

ವಾಹನ ಸವಾರರೇ ಎಚ್ಚರ!: ಅಂಡರ್ಪಾಸ್ನಲ್ಲಿ ವಾಹನಗಳನ್ನು ನಿಲ್ಲಿಸಿದರೆ ದಂಡ!