Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಯುವತಿಗೆ ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ ಹತ್ತಿಸಿಕೊಂಡವ ಹೀಗಾ ಮಾಡೋದು?

ಯುವತಿಗೆ  ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ ಹತ್ತಿಸಿಕೊಂಡವ ಹೀಗಾ ಮಾಡೋದು?
ಬೆಂಗಳೂರು , ಶನಿವಾರ, 28 ಡಿಸೆಂಬರ್ 2019 (09:36 IST)
ಬೆಂಗಳೂರು : ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಡ್ರಾಪ್ ಕೊಡುವುದಾಗ ಹೇಳಿ ಬೈಕ್ ಹತ್ತಿಸಿಕೊಂಡವ ಆಮೇಲೆ ಕಿಸ್ ಕೊಡುವಂತೆ ಒತ್ತಾಯ ಮಾಡಿದ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದಿದೆ.




ಯುವತಿಯೊಬ್ಬಳು ನಡೆದುಕೊಂಡು ಹಗುತ್ತಿರುವಾಗ ಬೈಕ್ ನಲ್ಲಿ ಬಂದ ಕಾಮುಕನೊಬ್ಬ ತಾನು ಅದೇ ದಾರಿಯಲ್ಲಿ ಹೋಗುತ್ತಿರುವುದಾಗಿ ಹೇಳಿ ಒತ್ತಾಯದಿಂದ ಆಕೆಯನ್ನು ಬೈಕ್ ಹತ್ತಿಸಿಕೊಂಡ. ಆದರೆ ಸ್ವಲ್ಪ ದೂರ ಹೋಗುತ್ತಲ್ಲೇ ಆಕೆಯ ಬಳಿ ಕಿಸ್ ಕೊಡುವಂತೆ ಒತ್ತಾಯ ಮಾಡಿದ್ದಾನೆ. ಆಗ ಹೆದರಿದ ಯುವತಿ ಜೋರಾಗಿ ಕಿರುಚಾಡಿದ ಹಿನ್ನಲೆಯಲ್ಲಿ ಆತ ಅಲ್ಲಿಂದ ಪರಾರಿಯಾಗಿದ್ದಾನೆ.


ಈ ಬಗ್ಗೆ ಯುವತಿ ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ  ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೀದಿ ಕಾಮಾಣ್ಣನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನಕಪುರದಲ್ಲಿ ಯೇಸು ಪ್ರತಿಮೆ ನಿರ್ಮಾಣ; ಡಿಕೆಶಿ ಪರ ಬ್ಯಾಟ್ ಬೀಸಿದ ಬಿಜೆಪಿ ನಾಯಕ