Webdunia - Bharat's app for daily news and videos

Install App

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ ಬಗ್ಗೆ ಸಚಿವ ಡಾ.ಸುಧಾಕರ್ ಹೇಳಿದ್ದೇನು?

Webdunia
ಶುಕ್ರವಾರ, 20 ಮಾರ್ಚ್ 2020 (10:53 IST)
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಸಚಿವರ ಜೊತೆ ನಾವು ಮಾತನಾಡಿದ್ದೇವೆ. ಇಂದು ಮಧ್ಯಾಹ್ನ ಶಿಕ್ಷಣ ಸಚಿವರೇ ಮಾಹಿತಿ ನೀಡುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರವ ಹಿನ್ನಲೆಯಲ್ಲಿ ಪ್ರಸ್ತುತ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರ ಸೇವೆ ಅಗತ್ಯ . ಹೀಗಾಗಿ ಅವರ್ಯಾರಿಗೂ ರಜೆ ಯನ್ನು ನೀಡಲಾಗುವುದಿಲ್ಲ  ಎಂದು ತಿಳಿಸಿದ್ದಾರೆ.


ಹಾಗೇ ಕೊರೊನಾ ಸೋಂಕಿನಿಂದ ಇಬ್ಬರು ಗುಣಮುಖರಾದ ವಿಚಾರದ ಬಗ್ಗೆ ಮಾತನಾಡದ ಅವರು ಈ ಬಗ್ಗೆ ಮಾಹಿತಿ ಸಿಕ್ಕಿದ ಬಳಿಕ ತಳಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments