Webdunia - Bharat's app for daily news and videos

Install App

ತನ್ನನ್ನು ಬಿಟ್ಟು ಇನ್ನೊಬ್ಬನ ಜತೆ ಹೊರಟವಳಿಗೆ ಗೆಳೆಯನೊಬ್ಬ ಮಾಡಿದ್ದೇನು?

Webdunia
ಶನಿವಾರ, 6 ಫೆಬ್ರವರಿ 2021 (10:49 IST)
ಮುಂಬೈ : 36 ವರ್ಷದ ವ್ಯಕ್ತಿಯೊಬ್ಬ  ತಾನು ಸಂಬಂಧ ಇಟ್ಟುಕೊಂಡಿದ್ದ 40 ವರ್ಷದ ಮಹಿಳೆಯ  ತೋಳುಗಳನ್ನು ಕತ್ತರಿಸಿದ ಘಟನೆ ಮುಂಬೈನ ಒಶಿವಾರಾ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತೆ ಹಲವು ವರ್ಷಗಳಿಂದ ಸಂಬಂ‍ಧದಲ್ಲಿದ್ದರು. ಆದರೆ ಸಂತ್ರಸ್ತೆಗೆ ವ್ಯಕ್ತಿಯೊಬ್ಬನಿಂದ ಕರೆ ಬರುತ್ತಿದ್ದ ಹಿನ್ನಲೆಯಲ್ಲಿ ಆರೋಪಿಗೆ ಆಕೆಯ ಮೇಲೆ ಅನುಮಾನ ಶುರುವಾಗಿದೆ. ಆಕೆ ಆ ವ್ಯಕ್ತಿಯನ್ನು ಭೇಟಿ ಮಾಡಲು ಹೊರಟಾಗ ಅವಳನ್ನು ಫಾಲೋ ಮಾಡಿ ಬ್ಲೇಡ್ ನಿಂದ ಅವಳ ತೋಳನ್ನು ಕತ್ತರಿಸಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments