Webdunia - Bharat's app for daily news and videos

Install App

ಸಿಎಂ ಸ್ಥಾನ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

Webdunia
ಗುರುವಾರ, 6 ಡಿಸೆಂಬರ್ 2018 (19:10 IST)
ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರವಿದೆ. ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಹುದ್ದೆಯೇ ಖಾಲಿ ಇಲ್ಲ, ಹೀಗಿರುವಾಗ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಎಲ್ಲಿದೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ಶಾಸಕ ಗಣೇಶ್ ಸೇರಿದಂತೆ ಹಲವು ಶಾಸಕರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಬಯಸಿದ್ದಾರೆ. ಆ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದಷ್ಟೆ ಹೇಳಿದರು.

ತಿಂಗಳ 22 ರಂದು ಸಚಿವ ಸಂಪುಟ ವಿಸ್ತರಣೆ ನಿಶ್ಚಿತ. ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿಯವರೊಂದಿಗೆ ಚರ್ಚಿಸಿ 22ರಂದೇ ಸಚಿವರಾಗುವವರ ಹೆಸರನ್ನು ಘೋಷಿಸಲಾಗುವುದು ಎಂದು ಅವರು ಹೇಳಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments