Webdunia - Bharat's app for daily news and videos

Install App

ಕೊರೊನಾಕ್ಕೆ ಮೃತಪಟ್ಟವರ ಅಂತ್ಯ ಸಂಸ್ಕಾರದ ಬಗ್ಗೆ ಶಾಸಕಿ ಹೇಳಿದ್ದೇನು?

Webdunia
ಮಂಗಳವಾರ, 7 ಜುಲೈ 2020 (19:38 IST)
ಕೋವಿಡ್-19ನಿಂದಾಗಿ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡುವ ಕುರಿತು  ಅಧಿಕಾರಿಗಳಿಗೆ ಶಾಸಕಿ ಸೂಚನೆ ಕೊಟ್ಟಿದ್ದಾರೆ.

ಜನವಸತಿ ಇಲ್ಲದ ಪ್ರದೇಶದಲ್ಲಿ ಪ್ರತ್ಯೇಕ ಸ್ಥಳ ಗುರುತಿಸುವಂತೆ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೊರೊನಾ ಸೋಂಕಿನಿಂದ ದಾಖಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ನಂತರ ಆತನ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದಂತೆ ಜನರು ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕಿ ರೂಪಾಲಿ ನಾಯ್ಕ, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಯಾವುದೇ ಕಾರಣಕ್ಕೂ ಜನವಸತಿ ಪ್ರದೇಶದಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡಬಾರದು.  ಜನವಸತಿಯಿಂದ ದೂರ ಇರುವ 10 ರಿಂದ 15 ಗುಂಟೆ ಸ್ಥಳವನ್ನು ಗುರುತಿಸಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments