ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಮಾಡಿದ್ದೇನು?

Webdunia
ಭಾನುವಾರ, 2 ಆಗಸ್ಟ್ 2020 (15:22 IST)
ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಮಾಡಬಾರದ ಕೆಲಸ ಮಾಡಿಕೊಂಡಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳ ಸಹಿತ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲ್ಲೂಕಿನ ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೇಕೊಪ್ಪದಲ್ಲಿ ನಡೆದಿದೆ.

ಸೌಜನ್ಯ (5), ಆದ್ಯಾ(2) ಜೊತೆಗೆ ತಾಯಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಇವರು ಕಾಣೆಯಾಗಿದ್ದರು. ಹುಣಸೇಕೊಪ್ಪ ಗ್ರಾಮದ ಖಾಸಗಿ ತೋಟವೊಂದರ ಕೆರೆಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments