Daily Horoscope
✕

ವಿಡಿಯೋ ಬಳಸಿಕೊಂಡು ಇಬ್ಬರು ಯುವಕರು ನಾಲ್ಕು ವರ್ಷಗಳ ಕಾಲ ಯುವತಿಗೆ ಮಾಡಿದ್ದೇನು?

Webdunia
ಸೋಮವಾರ, 5 ಅಕ್ಟೋಬರ್ 2020 (09:54 IST)
ಜೈಪುರ : 19 ವರ್ಷದ ಯುವತಿಯನ್ನು ಇಬ್ಬರು ಯುವಕರು ಸೇರಿ 4 ವರ್ಷಗಳಿಗಿಂತ ಹೆಚ್ಚು ಕಾಲ ಪದೇ ಪದೇ ಮಾನಭಂಗ ಎಸಗಿದ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದೆ.

ಯುವತಿ 4 ವರ್ಷಗಳ ಹಿಂದೆ ತನ್ನ ಅಜ್ಜಿಯ ಜೊತೆ ವಾಸವಿದ್ದಾಗ ಯುವಕನೊಬ್ಬನ ಪರಿಚಯವಾಗಿತ್ತು. ಆತ ಆಕೆಯನ್ನ ತನ್ನ ಮನೆಗೆ ಕರೆದು ಮಾನಭಂಗ ಎಸಗಿದ್ದಾನೆ. ಬಳಿಕ ಅದನ್ನು ವಿಡಿಯೋ ಮಾಡಿ ಅದನ್ನು ತನ್ನ ಸ್ನೇಹಿತನೊಂದಿಗೆ ಹಂಚಿಕೊಂಡಿದ್ದಾನೆ. ಬಳಿಕ ಇಬ್ಬರು ಆ ವಿಡಿಯೋ ಬಳಸಿಕೊಂಡು ಆಕೆಗೆ ಬೆದರಿಕೆ ಹಾಕಿ 4 ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಆದರೆ ಇತ್ತೀಚೆಗೆ ಮನೆಗೆ ನುಗ್ಗಿ ಆಕೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದಾಗ ಆಕೆಯ ಮನೆಯವರ ಕೈಗೆ ಸಿಕ್ಕಿಹಾಕಿಕೊಂಡು ಕೃತ್ಯ ಬಯಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ