Webdunia - Bharat's app for daily news and videos

Install App

ಶಿವ-ಶಂಕರಮ್ಮ ಸೇರಿ ಮಾಡಿದ ಖತರ್ನಾಕ್ ಕೆಲಸ ಏನು ಗೊತ್ತಾ?

Webdunia
ಗುರುವಾರ, 30 ಮೇ 2019 (18:33 IST)
ಶಿವ ಮತ್ತು ಶಂಕರಮ್ಮ ಸೇರಿ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನವಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸುವ ಮೂಲಕ ಬಂಧಿಸಲಾಗಿದೆ.

ದೊಮ್ಮಸಂದ್ರ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ  ವೇಳೆ ಬಂಧಿಸಿದ್ದಾರೆ ಪೊಲೀಸರು.

ಶಿವ ಮತ್ತು ಶಂಕರಮ್ಮ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತ ಆರೋಪಿಗಳಿಂದ 2,40,000 ಬೆಳೆಬಾಳುವ 8 ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ. ಆಯುಬ್ ಮತ್ತು ವಾಸಿಂ ಖಾನ್ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments