Webdunia - Bharat's app for daily news and videos

Install App

ಹೆತ್ತವರನ್ನು ನೋಡಿಬರುವುದಾಗಿ ಪತಿಗೆ ಹೇಳಿದ ಪತ್ನಿ ಹೋಗಿದ್ದೆಲ್ಲಿಗೆ ಗೊತ್ತಾ?

Webdunia
ಸೋಮವಾರ, 30 ಡಿಸೆಂಬರ್ 2019 (06:23 IST)
ಮುಂಬೈ : ಪತಿಗೆ ಹೆತ್ತವರನ್ನು ನೋಡಿಬರುವುದಾಗಿ ಸುಳ್ಳು ಹೇಳಿದ  ಪತ್ನಿ ತನ್ನ ಲವರ್ ಮನೆಗೆ ತೆರಳಿ ಬಳಿಕ ಪತಿಯಿಂದ ಹಲ್ಲೆಗೊಳಗಾದ ಘಟನೆ ಮುಂಬೈನಲ್ಲಿ ನಡೆದಿದೆ.



ತನ್ನ ಹೆತ್ತವರನ್ನು ನೋಡಿಬರುವುದಾಗಿ ಹೇಳಿ ಹೋದ ಪತ್ನಿ ಗೆ ಪತಿ ಕಾಲ್ ಮಾಡಿದರೆ ಆಕೆ ಕಾಲ್ ರಿಸೀವ್ ಮಾಡದಿದ್ದಾಗ ಆತಂಕಗೊಂಡ ಪತಿ ಆಕೆಗಾಗಿ ಹುಡುಕಾಟ ನಡೆಸಿದ್ದಾನೆ. ಬಳಿಕ ಆಕೆ ತನ್ನ ಲವರ್ ಮನೆಯಲ್ಲಿ ಇರುವ ವಿಚಾರ ತಿಳಿದ ಪತಿ ತನ್ನ ಸ್ನೇಹಿತರನ್ನು ಕರೆಸಿಕೊಂಡು ಇಬ್ಬರಿಗೂ ಥಳಿಸಿದ್ದಾರೆ.


ಈ ಘಟನೆಯಲ್ಲಿ ಪತ್ನಿಯ ಲವರ್ ಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ಬಳಿಕ ರಿಲೀಸ್ ಮಾಡಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments